ರಾಯಚೂರು: ರಾಜ್ಯ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಸ್ಟೇಟಸ್ ಹಾಕಿದ್ದ ಪಂಚಾಯಿತಿ ಕ್ಲರ್ಕ್ ಒಬ್ಬರನ್ನು ಸರ್ಕಾರ ಅಮಾನತು ಮಾಡಿದೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮ ಪಂಚಾಯತ್ ಕ್ಲರ್ಕ್ ಕಂ ಡೇಟಾ ಎಂಟ್ರಿ ಆಪರೇಟರ್ ರಾಯಪ್ಪ ಎಂಬುವವರನ್ನು ಸಸ್ಪೆಂಡ್ ಮಾಡಲಾಗಿದೆ. ಕ್ಲರ್ಕ್ …
Tag:
