ರಾಜ್ಯ ಸರ್ಕಾರವು ಗ್ರಾಮ ಪಂಚಾಯಿತಿ ನೌಕರರಿಗೆ ಬಿಗ್ ಶಾಕಿಂಗ್ ನ್ಯೂಸ್ ನೀಡಿದೆ. ಗ್ರಾಮಪಂಚಾಯಿತಿ ನೌಕರರನ್ನು ಸರ್ಕಾರಿ ನೌಕರರಾಗಿ ಪರಿಗಣಿಸಲಾಗುವುದಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ವಿಧಾನಪರಿಷತ್ ನಲ್ಲಿ …
Tag:
