ರಾಜಸ್ಥಾನದ(Rajasthan) ಸಿಕರ್(Sikar) ಜಿಲ್ಲೆಯ ಮಹಿಳಾ ವೈದ್ಯರೊಬ್ಬರು ಆಸ್ಪತ್ರೆಗೆ ಬೀಗ ಜಡಿದು ಪಾನಿಪುರಿ ಗಾಡಿಯನ್ನು ರಸ್ತೆಗಿಳಿಸಿದ್ದಾರೆ. ಅಲ್ಲದೆ ವೈದ್ಯರ ಜೊತೆ ಆಸ್ಪತ್ರೆಯಲ್ಲಿ ಕೆಲಸ ಮಾಡುವ ಸಿಬ್ಬಂದಿಯೂ ಪಾನಿಪುರಿ ಗಾಡಿಯ ಪಕ್ಕದಲ್ಲಿಯೇ ಟೀ ಅಂಗಡಿ ಹಾಕಿಕೊಂಡು ಟೀ ಮಾರುತ್ತಿದ್ದಾರೆ.
Tag:
