ಪಾನಿಪುರಿಯಲ್ಲಿ ಹುಳಗಳು ಪತ್ತೆಯಾದ ಹಿನ್ನಲೆಯಲ್ಲಿ ರೊಚ್ಚಿಗೆದ್ದ ಸ್ಥಳೀಯ ಯುವಕರು ಪಾನಿಪುರಿ ಮಾರಾಟ ಮಾಡುತ್ತಿದ್ದ ವ್ಯಾಪಾರಸ್ಥರಿಗೆ ಧರ್ಮದೇಟು ನೀಡಿದ ಘಟನೆ ಚಿಕ್ಕಮಗಳೂರು ನಗರದ ಎಂ.ಜಿ.ರಸ್ತೆಯಲ್ಲಿ ನಡೆದಿದೆ. ಪಾನಿಪುರಿ ಅಂಗಡಿಯಲ್ಲಿ ದುರ್ನಾತ ಬೀರುತ್ತಿದ್ದ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಹೋಗುತ್ತಿದ್ದ ಯುವಕರು ಪರಿಶೀಲನೆ ನಡೆಸಿದ್ದು, ಮಡಿಕೆ ಪಾನಿಪೂರಿ …
