ವಿಶ್ವಖ್ಯಾತಿಗಳಿಸಿದ್ದ ಟಿಕ್ ಟಾಕ್ ತಾರೆ ಹಾಗೂ ಮಾಡೆಲ್ ತಾನ್ಯಾ ಪರ್ದಾಜಿ ಸ್ಕೈಡೈವಿಂಗ್ ಮಾಡುವಾಗ ಬಿದ್ದು ಮೃತಪಟ್ಟಿದ್ದಾರೆ. 21 ವರ್ಷದ ತಾನ್ಯಾ ಪರ್ದಾಜಿ ಸಣ್ಣ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ್ದಾರೆ. ಸದ್ಯ ಅವರು ಸ್ಕೈಡೈವಿಂಗ್ ಕ್ಲಾಸಿಗೆ ಸೇರಿಕೊಂಡಿದ್ದು, ಸ್ಕೈಡೈವಿಂಗ್ ಅಭ್ಯಾಸದಲ್ಲಿ ನಿರತರಾಗಿದ್ದಾಗ ಅನಾಹುತ ಸಂಭವಿಸಿದೆ. …
Tag:
Parachute
-
InterestingInternational
ಸ್ಕೈಡೈವಿಂಗ್ ವೇಳೆ ಪ್ಯಾರಾಚೂಟ್ ಕಾಲಿಗೆ ಸಿಲುಕಿ 13,500 ಅಡಿ ಎತ್ತರದಿಂದ 201 kmh ವೇಗದಲ್ಲಿ ನೆಲಕ್ಕಪ್ಪಳಿಸಿದ ಮಹಿಳೆ !!
ಆಯಸ್ಸು ಗಟ್ಟಿಯಾಗಿದ್ದರೆ ಸಾವು ಸಮೀಪಿಸಿ ಹಾಗೆಯೇ ಹಾದುಹೋಗುತ್ತದೆ. ಇದಕ್ಕೆ ತಾಜಾ ಉದಾಹರಣೆಯಂತಿದೆ ಈ ಘಟನೆ. ಆಕಾಶದಲ್ಲಿ ಸ್ವಚ್ಛಂದವಾಗಿ ಹಾರಾಡುತ್ತಿದ್ದ ಒಬ್ಬಳು ಸ್ಕೈಡೈವರ್ ತನ್ನ ಪ್ಯಾರಾಚೂಟ್ ತನ್ನ ಕಾಲಿಗೆ ಸಿಲುಕಿಕೊಂಡ ಕಾರಣ 201 kmh ವೇಗದಲ್ಲಿ ನೆಲಕ್ಕೆ ಅಪ್ಪಳಿಸಿದರೂ ಕೂಡ ಪವಾಡ ಸದೃಶವಾಗಿ …
