Student survey: ವಿದ್ಯಾರ್ಥಿಗಳ ರಾಷ್ಟ್ರೀಯ ಸಮೀಕ್ಷೆಯು (Student survey) ಮೊದಲಿಗಿಂತ ವಿಭಿನ್ನವಾಗಿ ನಡೆಯಲಿದೆ. ಹೌದು, ವಿದ್ಯಾರ್ಥಿಗಳ ಕಲಿಕೆಯ ಪ್ರಗತಿಯನ್ನು ನಿರ್ಣಯಿಸಲು ‘ಪರಾಖ್ ರಾಷ್ಟ್ರೀಯ ಸರ್ವೇಕ್ಷಣ್ 2024’ ಎಂಬ ಹೊಸ ಹೆಸರಿನಲ್ಲಿ ಈ ಬಾರಿ ರಾಷ್ಟ್ರೀಯ ಸಾಧನೆ ಸಮೀಕ್ಷೆ ನಡೆಯಲಿದೆ.
Tag:
