ಭಾರತದಲ್ಲಿ ಜನಸಂಖ್ಯೆಯ ಜೊತೆಗೆ ವಾಹನ ಸಂಖ್ಯೆಯೂ ಹೆಚ್ಚಾಗುತ್ತಲೇ ಇದೆ. ಬೆಂಗಳೂರಿನಲ್ಲಿ ಕೂಡಾ ಜನ ಸಂಖ್ಯೆ ಹೆಚ್ಚಾಗುತ್ತಿದ್ದು, ಅದರ ಜೊತೆ ಜೊತೆಗೆ ವಾಹನಗಳ ಸಂಖ್ಯೆನೂ ಹೆಚ್ಚಿದೆ. ಅಂಕಿ ಅಂಶಗಳ ಪ್ರಕಾರ ಬೆಂಗಳೂರಿನಲ್ಲಿ ಒಂದೂವರೆ ಕೋಟಿ ವಾಹನಗಳಿದ್ದು ನಗರದಲ್ಲಿ ಟ್ರಾಫಿಕ್ ಸಮಸ್ಯೆ ಬಹಳ ಹೆಚ್ಚಾಗಿದೆ …
Tag:
