Parliment Election: ಮಂಗಳೂರಿನ ಮತಗಟ್ಟೆಯೊಂದರಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬ ಗೂಂಡಾಗಿರಿ ನಡೆಸಿರುವುದು ಬೆಳಕಿಗೆ ಬಂದಿದೆ.
parliament Election update
-
Karnataka State Politics Updatesಬೆಂಗಳೂರು
2nd Phase Election In Karnataka: ಲೋಕಸಭಾ ಚುನಾವಣೆ: ರಾಜ್ಯದಲ್ಲಿ 2ನೇ ಹಂತದ ಚುನಾವಣೆಗೆ ಇಂದಿನಿಂದ ರಿಂದ ನಾಮಪತ್ರ ಸಲ್ಲಿಕೆ ಶುರು
2nd Phase Election In Karnataka: ರಾಜ್ಯದಲ್ಲಿ 2ನೇ ಹಂತದಲ್ಲಿ ಮತದಾನ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ಶುಕ್ರವಾರ ಅಧಿಸೂಚನೆ ಹೊರಬೀಳಲಿದ್ದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮೊದಲ ಹಂತದ ಚುನಾವಣಾ ಅಖಾಡದಲ್ಲಿ ಪ್ರಚಾರ ಜೋರಾಗಿರುವ ಬೆನ್ನಲ್ಲೇ ಉತ್ತರ ಕರ್ನಾಟಕ …
-
Karnataka State Politics Updatesದಕ್ಷಿಣ ಕನ್ನಡಬೆಂಗಳೂರು
Shivaram Hebbar: ಲೋಕಸಭೆ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಶಾಕಿಂಗ್ ನ್ಯೂಸ್; ಕಾಂಗ್ರೆಸ್ ಸೇರಲಿರುವ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಪುತ್ರ
Shivaram Hebbar: ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ಅವರ ಪುತ್ರ ವಿವೇಕ್ ಹೆಬ್ಬಾರ್ ಅವರು ಇಂದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ವರದಿಯಾಗಿದೆ.
-
Karnataka State Politics UpdatesSocial
New Delhi: ಕಾಂಗ್ರೆಸ್ ಗೆ ಬಿಗ್ ರಿಲೀಫ್ ನೀಡಿದ ಇಡಿ : ಎಲೆಕ್ಷನ್ ಮುಗಿಯುವವರೆಗೆ ಕಾಂಗ್ರೆಸ್ ನಿಂದ ಬಲವಂತವಾಗಿ 3,500 ಕೋಟಿ ತೆರಿಗೆ ವಸೂಲು ಮಾಡುವುದಿಲ್ಲ ಎಂದ ಇಡಿ
New Delhi: ಚುನಾವಣೆಗಳು ನಡೆಯುತ್ತಿರುವುದರಿಂದ ಇಲಾಖೆಯು ವಸೂಲಾತಿ ಪ್ರಕ್ರಿಯೆಗಳನ್ನು ಅಥವಾ ಯಾವುದೇ ಬಲವಂತದ ಕ್ರಮವನ್ನು ಕೈಗೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.
-
Karnataka State Politics Updates
Pratap Simha : ತನಗೆ ಟಿಕೆಟ್ ತಪ್ಪಿಸಿದ್ದು ಯಾರೆಂಬುದರ ಬಗ್ಗೆ ಮಾತನಾಡಿದ ಪ್ರತಾಪ್ ಸಿಂಹ !!
Pratap Simha : ಪ್ರತಾಪ್ ಸಿಂಹ(Pratap Simha) ಇದೀಗ ತಮಗೆ ಟಿಕೆಟ್ ( Ticket) ತಪ್ಪಿಸಿದ್ದು ಯಾರೆಂಬುದರ ಬಗ್ಗೆ ಮಾತನಾಡಿದ್ದಾರೆ.
-
Karnataka State Politics UpdatesSocial
Look Sabha Election 2024: ಬಿಜೆಪಿ ಸ್ಟಾರ್ ಪಟ್ಟಿ ಬಿಡುಗಡೆ: ಯಾರಿಗುಂಟು ಸ್ಥಾನ? ಯಾರಿಗಿಲ್ಲ?
Look Sabha Election 2024: ಲೋಕಸಭಾ ಚುನಾವಣಾ ಪ್ರಚಾರಕ್ಕೆ 40 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಜೆಪಿ ಬುಧವಾರ ಬಿಡುಗಡೆ ಮಾಡಿದೆ.
-
Karnataka State Politics Updates
NTK party in Krishnagiri: ಕಾಡುಗಳ್ಳ ವೀರಪ್ಪನ್ ಪುತ್ರಿಗೆ ಕೃಷ್ಣಗಿರಿಯಲ್ಲಿ ಎನ್ಟಿಕೆ ಪಕ್ಷದಿಂದ ಸ್ಪರ್ಧೆ
NTK party in Krishnagiri: ಲೋಕಸಭಾ ಚುನಾವಣೆಗೆ ಕಾಡುಗಳ್ಳ ವೀರಪ್ಪನ್ ಪುತ್ರಿ ವಿದ್ಯಾರಾಣಿ ಕೃಷ್ಣಗಿರಿ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ.
-
Neha Sharma: ನೇಹಾ ಶರ್ಮಾ(Neha Sharma) ಅವರು ರಾಜಕೀಯಕ್ಕೆ ಇಳಿಯಲಿದ್ದು, ಈ ಸಲದ ಲೋಕಸಭಾ ಚುನಾವಣೆಗೂ ಸ್ಪರ್ಧಿಸಲಿದ್ದಾಳೆ ಎಂಬ ಮಾತುಗಳು ಕೇಳಿ ಬಂದಿದೆ.
-
CrimeKarnataka State Politics UpdateslatestNewsಬೆಂಗಳೂರು
Parliament Election: ಪಿಸ್ತೂಲ್ ತಪಾಸಣೆಯ ವೇಳೆ ಅಚಾತುರ್ಯ : ಠಾಣಾ ಬರಹಗಾರನ ಕಾಲಿಗೆ ಗುಂಡು
ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಠೇವಣಿ ಇಡಲು ಉದ್ದೇಶಿಸಿದ್ದ ದೇಶೀಯ ನಿರ್ಮಿತ ಪಿಸ್ತೂಲು ತಪಾಸಣೆ ಮಾಡುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಪೊಲೀಸ್ ಠಾಣೆಯ ಸಿಬ್ಬಂದಿಯಿಂದ ಗುಂಡು ಹಾರಿದ್ದು, ಗುಂಡು ಠಾಣಾ ಬರಹಗಾರನ ಕಾಲಿಗೆ ಹೊಕ್ಕಿದೆ. ಇದನ್ನೂ ಓದಿ: Madhyapradesh: ವಿವಾದಿತ ಭೋಜಶಾಲಾ ಸಂಕೀರ್ಣ ಸಮೀಕ್ಷೆ …
-
Karnataka State Politics UpdateslatestSocial
Lok Sabha Election 2024: ನೀತಿ ಸಂಹಿತೆ ಜಾರಿ; ಬಸ್ನಲ್ಲಿ ಪ್ರಯಾಣಿಸುವವರು ಲಗೇಜ್ನಲ್ಲಿ ಈ ವಸ್ತುಗಳನ್ನು ಕೊಂಡೊಯ್ಯುವಂತಿಲ್ಲ
Loksabha Election 2024: ಲೋಕಸಭೆ ಎಲೆಕ್ಷನ್ ಭರಾಟೆ ಇನ್ನು ಹೆಚ್ಚಾಗಲಿದೆ. ಈಗಾಗಲೇ ನಾಲ್ಕು ನಿಗಮದ ಬಸ್ಗಳಲ್ಲಿ ಪ್ರಯಾಣ ಮಾಡುವವರು ತಮ್ಮ ತಮ್ಮ ಲಗೇಜ್ನಲ್ಲಿ ಕೆಲವೊಂದು ವಸ್ತುಗಳನ್ನು ಕೊಂಡೊಯ್ಯುವಂತಿಲ್ಲ. ಈ ಮೂಲಕ ಪ್ರಯಾಣಿಕರಿಗೆ ರಾಜ್ಯಸಾರಿಗೆ ಬಸ್ಗಳಲ್ಲಿ ಲಗೇಜ್ ಸಾಗಿಸಲು ಕೆಲವೊಂದು ಕಟ್ಟಪ್ಪಣೆಗಳನ್ನು ಹೊರಡಿಸಲಾಗಿದೆ. …
