Bengaluru Rural: ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾಕ್ಟರ್ ಸಿಎನ್ ಮಂಜುನಾಥ್(Dr C Manjunath) ಅವರಿಗೆ ಬೆಂಬಲ ನೀಡಿದ್ದಕ್ಕಾಗಿ ರೈತರೊಬ್ಬರ ತೋಟಕ್ಕೆ ಕಿಡಿಗೇಡಿಗಳು ರಾತ್ರೋರಾತ್ರಿ ಬೆಂಕಿ ಇಟ್ಟಿದ್ದಾರೆ
parliament election
-
Karnataka State Politics Updates
Parliment Election: ಕಾಂಗ್ರೆಸ್ ಅಭ್ಯರ್ಥಿಯ ಪ್ರಚಾರಕ್ಕೆ ಜನರೇ ಸಂಗ್ರಹಿಸಿ ಕೊಟ್ಟರು 50 ಲಕ್ಷ !!
Parliament Election: ಚುನಾವಣಾ ಪ್ರಚಾರಕ್ಕೆ ಆ ಕ್ಷೇತ್ರದ ಜನತೆಯೇ ದೇಣಿಗೆ ರೂಪದಲ್ಲಿ 50 ಲಕ್ಷಕ್ಕೂ ಅಧಿಕ ಹಣ ಸಂಗ್ರಹ ಮಾಡಿ, ಅದನ್ನು ಗೆನಿಬೆನ್ ಗೆ ನೀಡಿ ಅಚ್ಚರಿ ಮೂಡಿಸಿದ್ದಾರೆ
-
Karnataka State Politics Updates
PM Modi: ಮೋದಿ ರೋಡ್ ಶೋ ವೇಳೆ ಮಹಿಳೆಗೆ ನಂಬರ್ ನೀಡಿದ ಯುವಕ : ಎರಡು ಯುವ ಗುಂಪುಗಳ ನಡುವೆ ವಾಗ್ವಾದ
PM Modi: ಯುವಕನೋರ್ವ ಮಹಿಳೆಗೆ ನಂಬರ್ ( contact number) ನೀಡಿದ ಎಂಬ ಕಾರಣಕ್ಕೆ ಎರಡು ಯುವಕರ ಗುಂಪುಗಳ ನಡುವೆ ವಾಗ್ವಾದ ನಡೆದಿದೆ
-
Parliment Election : ಲೋಕಸಭಾ ಚುನಾವಣೆಗೆ ಹಲವು ಭರವಸೆಗಳನ್ನೊಳಗೊಂಡ ಬಿಜೆಪಿಯು ಪ್ರಣಾಳಿಕೆ(BJP Pranalike) ಯನ್ನು ಬಿಡುಗಡೆ ಮಾಡಿದೆ.
-
DK Suresh: ಈ ಚುನಾವಣಾ ಪ್ರಚಾರ ವೇಳೆ ಅವರು ಸಿಎಂ ಸಿದ್ದರಾಮಯ್ಯನವರ(CM Siddaramaiah) ಮೂಲ ನಮ್ಮದಲ್ಲ (DK Suresh) ಎಂದು ಹೇಳಿದ್ದಾರೆ.
-
Karnataka State Politics Updatesಬೆಂಗಳೂರು
2nd Phase Election In Karnataka: ಲೋಕಸಭಾ ಚುನಾವಣೆ: ರಾಜ್ಯದಲ್ಲಿ 2ನೇ ಹಂತದ ಚುನಾವಣೆಗೆ ಇಂದಿನಿಂದ ರಿಂದ ನಾಮಪತ್ರ ಸಲ್ಲಿಕೆ ಶುರು
2nd Phase Election In Karnataka: ರಾಜ್ಯದಲ್ಲಿ 2ನೇ ಹಂತದಲ್ಲಿ ಮತದಾನ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ಶುಕ್ರವಾರ ಅಧಿಸೂಚನೆ ಹೊರಬೀಳಲಿದ್ದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮೊದಲ ಹಂತದ ಚುನಾವಣಾ ಅಖಾಡದಲ್ಲಿ ಪ್ರಚಾರ ಜೋರಾಗಿರುವ ಬೆನ್ನಲ್ಲೇ ಉತ್ತರ ಕರ್ನಾಟಕ …
-
Karnataka State Politics Updatesಬೆಂಗಳೂರು
Ajith Hanumakkanavr: ನಿರೂಪಕ ಅಜಿತ್ ಹನುಮಕ್ಕನವರ್’ ಗೆ ಕಾಂಗ್ರೆಸ್ ನಿಂದ MP ಟಿಕೆಟ್ ?!
Ajith Hanumakkanavr: ಡಿಕೆ ಶಿವಕುಮಾರ್ ಅವರು ಖಾಸಗಿ ವಾಹಿನಿಯ ನಿರೂಪಕರಾದ, ರಾಷ್ಟ್ರೀಯವಾದಿ ಎಂದು ಗುರುತಿಸಿಕೊಂಡಿರುವ ಅಜಿತ್ ಹನುಮಕ್ಕನವರ್ ಅವರಿಗೆ ಟಿಕೆಟ್ ಆಫರ್ .
-
latestNewsSocial
Tamilunadu: NDA ಅಭ್ಯರ್ಥಿಗೆ ಗೆಲುವು ಪಕ್ಕಾ ಎಂದ ಗಿಣಿಶಾಸ್ತ್ರ – ಗಿಣಿ ಮಾಲೀಕನನ್ನೇ ಬಂಧಿಸಿದ ಸರ್ಕಾರ !!
Tamilunadu: ತಮಿಳುನಾಡಿನಲ್ಲಿ ಗಿಳಿ ಶಾಸ್ತ್ರವು ಕೂಡ ರಾಜಕೀಯವಾಗಿ ಭವಿಷ್ಯ ನುಡಿದಿದೆ. ಆದರೆ ಈ ಭವಿಷ್ಯ ನುಡಿದ ಬೆನ್ನಲ್ಲೇ ಆ ಗಿಳಿ ಮಾಲೀಕನನ್ನು ಸರ್ಕಾರವು ಬಂಧಿಸಿದೆ.
-
Karnataka State Politics Updatesಬೆಂಗಳೂರು
Bengaluru Rural : ಡಿಕೆ ಬ್ರದರ್ಸ್ ಧಮ್ಕಿಗೆ ಹೆದರಿ ನಾಮಪತ್ರ ವಾಪಸ್ ಕಡೆದ ಅಭ್ಯರ್ಥಿ !!
Bengaluru Rural: .ಕೆ. ಸಹೋದರರ ದಬ್ಬಾಳಿಕೆ ಮತ್ತು ಧಮ್ಕಿಗೆ ಹೆದರಿ ನಾಮಪತ್ರ ವಾಪಸ್ ಪಡೆಯಲಾಗಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ(Marasandra Muniyappa) ಆರೋಪಿಸಿದ್ದಾರೆ.
-
Karnataka State Politics Updates
K S Eshwarappa: ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡು, ನಾನು ಸ್ಪರ್ಧೆಯಿಂದ ಹಿಂದೆ ಸರಿಯುತ್ತೇನೆ – ಕೆ ಎಸ್ ಈಶ್ವರಪ್ಪ !!
K S Eshwarappa: ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷ(BJP State president) ಸ್ಥಾನದಿಂದ ಕೆಳಗಿಳಿದರೆ ಮಾತ್ರ ಎಂದು ಹೇಳಿದ್ದಾರೆ.
