Parliment election: ಲೋಕಸಭಾ ಚುನಾವಣೆಗೆ ಕೆಲವು ವಾರಗಳು ಮಾತ್ರ ಬಾಕಿಯಿದ್ದು, ಪಕ್ಷಗಳು ಚುನಾವಣೆಗೆ ಭರ್ಜರಿ ತಯಾರಿ ಆರಂಭಿಸಿವೆ. ಅಂತೆಯೇ ಬಿಜೆಪಿ(BJP) ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು 195 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದು ಹಲವು ಕಡೆ ಅಚ್ಚರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. …
Tag:
