2017ರ ಡಿಸೆಂಬರ್ 6ರಂದು ಹೊನ್ನಾವರದಲ್ಲಿ ನಡೆದ ಗಲಭೆಯೊಂದರಲ್ಲಿ ಮೀನುಗಾರ ಯುವಕ ಪರೇಶ್ ಮೇಸ್ತಾ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದು, ಇದನ್ನು ಕೊಲೆ ಎಂದು ಬಿಂಬಿಸಲಾಗಿತ್ತು. ಈ ಸಾವಿನ ಪಟ್ಟವನ್ನು ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳು ಅನ್ಯಕೋಮಿನವರ ತಲೆಗೆ ಕಟ್ಟಲಾಗಿತ್ತು. ಹಲವು ಬಗೆಯ ದೊಂಬಿಗಳು, ಬಂದ್ …
Tag:
