J&K Governor Satyapal Malik Dies: ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯ ಪಾಲ್ ಮಲಿಕ್ ಅವರು ದೀರ್ಘಕಾಲದ ಅನಾರೋಗ್ಯದಿಂದ ಇಂದು (ಮಂಗಳವಾರ) ತಮ್ಮ 79 ನೇ ವಯಸ್ಸಿನಲ್ಲಿ ನಿಧನ ಹೊಂದಿದ್ದಾರೆ
Passed Away
-
Shibu Soren: ಜಾರ್ಖಂಡ್ನ ಮಾಜಿ ಮುಖ್ಯಮಂತ್ರಿ ಶಿಬು ಸೊರೆನ್ ಸೋಮವಾರ ನಿಧನರಾದರು. ಅವರಿಗೆ 81 ವರ್ಷ ವಯಸ್ಸಾಗಿತ್ತು. ಅವರ ಮಗ ಮತ್ತು ರಾಜ್ಯದ ಪ್ರಸ್ತುತ ಮುಖ್ಯಮಂತ್ರಿ ಹೇಮಂತ್ ಸೊರೆನ್ ಈ ಸುದ್ದಿಯನ್ನು ದೃಢಪಡಿಸಿದರು.
-
B Saroja Devi: ಕನ್ನಡದ ಹಿರಿಯ ನಟಿ ಬಿ.ಸರೋಜಾ ದೇವಿ ಸೋಮವಾರ (ಜು.14) ನಿಧನ ಹೊಂದಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರಿಗೆ 87 ವರ್ಷ ವಯಸ್ಸಾಗಿತ್ತು.
-
Udupi: ಉಡುಪಿ (Udupi) ಯ ಖ್ಯಾತ ಪಾಕತಜ್ಞ ನಾಗರಾಜ ಭಟ್ (48) ಅವರು ಅಲ್ಪಕಾಲದ ಅಸೌಖ್ಯದಿಂದ ರವಿವಾರ ಸಂಜೆ ನಿಧನರಾದರು. ಅವರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.
-
Bantwal : ತಾಲೂಕಿನ ಬಾಳ್ತಿಲ ಗ್ರಾಮ ಪಂಚಾಯತ್ ನ ಅಧ್ಯಕ್ಷ ಬಿ. ಕೆ. ಅಣ್ಣು ಪೂಜಾರಿ ಅವರು ಫೆ.16ರಂದು ನಿಧನರಾದರು.
-
Dakshina Kannada News: ಹಿಂದೂ ಸಂಘಟನೆ ಮುಖಂಡ ಸತ್ಯಜಿತ್ ಸುರತ್ಕಲ್ ಇವರ ತಾಯಿ ಶ್ರೀಮತಿ ಭಾರತಿ ವಾಸುದೇವ ನಿಧನರಾಗಿದ್ದಾರೆ.
-
Udupi: ಉತ್ತಮ ಹಾಡುಗಾರ, ಫಿಟ್ನೆಸ್ ಫ್ರೀಕ್, ವೈದ್ಯರಾಗಿದ್ದ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಕುಂದಾಪುರದ ಖಾಸಗಿ ಆಸ್ಪತ್ರೆಯ ವೈದ್ಯ ಡಾ.ಸತೀಶ ಪೂಜಾರಿ ಸಾಸ್ತಾನ (52) ಮೃತ ಹೊಂದಿದ್ದಾರೆ.
-
Ayodhya: ಅಯೋಧ್ಯೆಯ ಭವ್ಯ ರಾಮ ಮಂದಿರ ಪ್ರಾಣ ಪ್ರತಿಷ್ಠೆ ನರೆವೇರಿಸಿದ ಪ್ರಧಾನ ಅರ್ಚಕ ಲಕ್ಷ್ಮಿಕಾಂತ್ ದೀಕ್ಷಿತ್ ನಿಧನರಾಗಿದ್ದಾರೆ.
-
ಕಟೀಲು: ಗುರುವಾರ ಡಿ. ರಂದು ರಾತ್ರಿ ಕಟೀಲಿನ ಸರಸ್ವತೀ ಸದನದಲ್ಲಿ ನಡೆಯುತ್ತಿದ್ದ ಯಕ್ಷಗಾನದ ಸಂದರ್ಭದಲ್ಲಿ ಶ್ರೀ ದುರ್ಗಾಪರಮೇಶ್ವರೀ ಮೇಳದ ಕಲಾವಿದ ಗುರುವಪ್ಪ ಬಾಯಾರು (58) ಅವರು ರಂಗಸ್ಥಳದಲ್ಲೇ ಹೃದಯಾಘಾತದಿಂದ ಕುಸಿದು ಬಿದ್ದು ನಿಧನ ಹೊಂದಿದರು. ಕಟೀಲು ನಾಲ್ಕನೇ ಮೇಳದ ಯಕ್ಷಗಾನ ಬಯಲಾಟದ …
-
ಸಣ್ಣ ಹರೆಯದಲ್ಲೇ ಜನಪ್ರಿಯತೆ ಗಳಿಸಿ ತನ್ನ ಟಿಕ್ ಟಾಕ್ ವಿಡಿಯೋ ಮೂಲಕವೇ ಲಕ್ಷಾಂತರ ಫಾಲೋವರ್ಸ್ ಗಳನ್ನು ಹೊಂದಿದ್ದ 21 ವರ್ಷದ ಯುವತಿ ಮೃತ ಪಟ್ಟಿದ್ದಾರೆ. ಹೌದು!!!.ಕೆನಾಡ ಮೂಲದ ಮೇಘಾ ಠಾಕೂರ್ ಟಿಕ್ ಟಾಕ್ ವಿಡಿಯೋಗಳಿಂದ ಜನಪ್ರಿಯತೆಯನ್ನು ಪಡೆದುಕೊಂಡಿದ್ದು,ಟಿಕ್ ಟಾಕ್ ನಲ್ಲಿ ಇವರಿಗೆ …
