ಬೈಕಿಗೆ ಟ್ಯಾಂಕರ್ ಡಿಕ್ಕಿಯಾದ ಭೀಕರ ಘಟನೆಯೊಂದು ಚಿತ್ರದುರ್ಗದಲ್ಲಿ ನಡೆದಿದೆ. ಈ ಭೀಕರ ಅಪಘಾತದಲ್ಲಿ ಬೈಕಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತರಾಗಿದ್ದಾರೆ. ಈ ಘಟನೆ ಶನಿವಾರ ರಾತ್ರಿ ಸಂಭವಿಸಿದ್ದು, ಕೈನಡು ಗ್ರಾಮದಲ್ಲಿ ನಡೆದಿದೆ. ಕೈನಡು ಗ್ರಾಮದ ಉಜ್ಜೀರಪ್ಪ (38), ರವಿಕುಮಾರ್ (29), ಗಿರೀಶ್ (23) …
Tag:
Passed Away
-
ನವದೆಹಲಿ: ರಾಸ್ನಾ ಗ್ರೂಪ್ನ ಸ್ಥಾಪಕ ಮತ್ತು ಅಧ್ಯಕ್ಷ ಆರೀಝ್ ಪಿರೋಜ್ಶಾ ಖಂಬಟ್ಟಾ (85) ನಿಧನರಾಗಿದ್ದಾರೆ ಎಂದು ಸೋಮವಾರ ತಿಳಿಸಿದೆ. ಅರೇಜ್ ಖಂಬಟ್ಟಾ ಬೆನೆವೊಲೆಂಟ್ ಟ್ರಸ್ಟ್ ಮತ್ತು ರಸ್ನಾ ಫೌಂಡೇಶನ್ನ ಅಧ್ಯಕ್ಷರೂ ಆಗಿದ್ದ ಅವರು 85 ವರ್ಷದ ಖಂಬಟ್ಟಾ ಕೊನೆಯುಸಿರೆಳೆದಿದ್ದಾರೆ. ಅವರು ವಾಪಿಝ್ …
-
ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕ, ವಿಧಾನಸಭೆ ಉಪಸಭಾಪತಿಯಾದ ಆನಂದ ಮಾಮನಿ (56) ಇವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ,ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ತಡರಾತ್ರಿಯ ವೇಳೆ ಅಸುನೀಗಿದ್ದಾರೆ. ಆನಂದ ಯಾನೆ ವಿಶ್ವನಾಥ ಚಂದ್ರಶೇಖರ್ ಮಾಮನಿ …
-
ಬೆಂಗಳೂರು : ಸ್ಯಾಂಡಲ್ ವುಡ್ ಹಿರಿಯ ನಟಿ ಭಾರ್ಗವಿ ವಯೋಸಹಜ ಖಾಯಿಲೆಯಿಂದ ಇಂದು ನಿಧನರಾಗಿದ್ದಾರೆ. ಸುಮಾರು ಎರಡು ವರ್ಷಗಳಿಂದ ವಯೋ ಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಸೊಂಟದ ಮೂಳೆ ಮುರಿತಕ್ಕೊಳಗಾಗಿದ್ದರು. ಇವತ್ತು ಸಂಜೆ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದ ಅವರು ನಂತರ …
Older Posts
