Mangaluru : ರೈಲಿನಲ್ಲಿ ಪ್ರಯಾಣಿಸುವಾಗ ಸೀಟಿನ ವಿಚಾರಕ್ಕಾಗಿ ಪ್ರಯಾಣಿಕರ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಸಿಟ್ಟುಕೊಂಡ ಪ್ರಯಾಣಿಕನೊಬ್ಬ ಚೈನ್ ಎಳೆದು ರೈಲನ್ನು ನಿಲ್ಲಿಸಿದ್ದಾನೆ. ಹೀಗೆ ಚೈನ್ ಎಳೆದು ರೈಲು ನಿಲ್ಲಿಸಿದ ಕಾರಣಕ್ಕೆ ಪ್ರಯಾಣಿಕನಿಗೆ 1,500 ರೂ. ದಂಡ ಹಾಕಲಾಗಿದೆ.
Tag:
