Pavitra Gowda: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೈಲು ಸೇರಿದ್ದ ನಟ ದರ್ಶನ್ ಗೆಳತಿ ಪವಿತ್ರಾ ಗೌಡ ತಮ್ಮ ರೆಡ್ ಕಾರ್ಪೆಟ್ ಸ್ಟುಡಿಯೋ ರೀ-ಓಪನ್ ಮಾಡುವ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ.
Pavithra Gowda
-
Pavitra Gowda: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ನಂ.1 ಆಗಿರುವ ಪವಿತ್ರಾ ಗೌಡ ಅವರು ಜೈಲಿನಿಂದ ಹೊರಬಂದು ಸಾಮಾಜಿಕ ಜಾಲತಾಣವೊಂದರಲ್ಲಿ ಪೋಸ್ಟ್ನ್ನು ಮಾಡಿದ್ದಾರೆ.
-
News
Pavitra-Darshan : ಕೋರ್ಟ್ನಲ್ಲಿ ದರ್ಶನ್- ಪವಿತ್ರಾ ಗೌಡ ಮುಖಾಮುಖಿ , ಪವಿತ್ರಳನ್ನು ನೋಡುತ್ತಿದ್ದಂತೆ ದರ್ಶನ್ ಮಾಡಿದ್ದೇನು ಗೊತ್ತಾ? ಕೋರ್ಟಲ್ಲಿ ಇದ್ದವರೆಲ್ಲ ಶಾಕ್ !!
Pavitra-Darshan: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿರುವ ನಟ ದರ್ಶನ್ ಮತ್ತು ಸ್ನೇಹಿತೆ ಪವಿತ್ರಾ ಗೌಡ ಇಂದು ನ್ಯಾಯಾಲಯದಲ್ಲಿ ಬಹಳ ದಿನಗಳ ನಂತರ ಮುಖಾಮುಖಿಯಾಗಿದ್ದು, ಪವಿತ್ರಳನ್ನು ದರ್ಶನ್ ಅವರು ಸಂತೈಸಿದ್ದಾರೆ ಎನ್ನಲಾಗಿದೆ.
-
Actor Darshan: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್, ಪವಿತ್ರಾ ಗೌಡ ಅವರು ಪೂರ್ಣಾವಧಿ ಜಾಮೀನು ಪಡೆದು ಜೈಲಿನಿಂದ ಹೊರಬಂದಿದ್ದು, ಇವರಿಬ್ಬರ ಭೇಟಿ ಆಗಿ ಆರು ತಿಂಗಳೇ ಹೆಚ್ಚಾಗಿದೆ.
-
Vijayalakshmi Darshan: ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ (Darshan) ಹಾಗೂ ಪವಿತ್ರಾ ಗೌಡ (Pavithra Gowda) ಸೇರಿದಂತೆ 7 ಜನ ಆರೋಪಿಗಳಿಗೆ ಜಾಮೀನು ಸಿಕ್ಕಿದೆ.
-
News
Actor darshan: ಪವಿತ್ರಾಳ ಕರಾಳ ಮುಖ ಬಯಲು! ಅದೊಂದು ವಿಡಿಯೋ ಮಂದಿಟ್ಟು ದರ್ಶನ್ಗೆ ಬ್ಲಾಕ್ಮೇಲ್! ವಿಜಯಲಕ್ಷ್ಮೀ ಹೇಳಿಕೆ
by ಕಾವ್ಯ ವಾಣಿby ಕಾವ್ಯ ವಾಣಿActor darshan: ಪವಿತ್ರಾ ಗೌಡ ತನ್ನ ಆಸೆ ಈಡೇರಿಸಿಕೊಳ್ಳಲು ಇನ್ನೊಂದು ಸಂಸಾರದಲ್ಲಿ ಹುಳಿ ಹಿಂಡಿರುವ ಆಕೆಯ ಕರಾಳ ಮುಖ ಇದೀಗ ಸ್ಪಷ್ಟವಾಗಿ ಬಯಲಾಗಿದೆ. ಹೌದು, ಬೇಕಾದಷ್ಟು ಹಣ ಇರುವ ನಟ ದರ್ಶನ್ ನ್ನು (Actor darshan) ಹೇಗೋ ತನ್ನ ಬುಟ್ಟಿಗೆ ಬೀಳಿಸಿಕೊಂಡು …
-
Crime
Darshan: ರೇಣುಕಾಸ್ವಾಮಿ ಕೊಲೆ ಪ್ರಕರಣ; ಚಾರ್ಜ್ಶೀಟ್ ಮಾಹಿತಿ ಪ್ರಸಾರ ಮಾಡದಂತೆ ನಿರ್ಬಂಧ ಕೋರಿ ಕೋರ್ಟ್ ಮೆಟ್ಟಿಲೇರಿದ ದರ್ಶನ್
Darshan: ರೇಣುಕಾಸ್ವಾಮಿಗೆ ಕೊಟ್ಟ ಚಿತ್ರಹಿಂಸೆಗಳ ಕುರಿತು ವಿವರಣೆ ನೀಡಲಾಗಿತ್ತು. ಇವುಗಳನ್ನು ಪ್ರಸಾರ ಮಾಡದಂತೆ ನಿರ್ಬಂಧ ಹೇರಿ ದರ್ಶನ್ ಕೋರ್ಟ್ ಮೊರೆ ಹೋಗಿದ್ದಾರೆ.
-
Actor Darshan: ದರ್ಶನ್ ಅವರನ್ನು ಪೆರೋಲ್ ಮೇಲೆ ಎರಡು ಗಂಟೆ ಹೊರಗೆ ತರುವ ಪ್ಲ್ಯಾನ್ ನಡೆದಿದೆ ಎನ್ನುವ ವಿಚಾರವೊಂದು ವರದಿಯಾಗಿದೆ. ಇದನ್ನು ನಿರ್ಮಾಪಕಿ ಶಿಲ್ಪಾ ಶ್ರೀನಿವಾಸ್ ಹೇಳಿರುವುದಾಗಿ ಟಿವಿ9 ವರದಿ ಮಾಡಿದೆ.
-
Renukaswamy Murder Case: ʼನನ್ನ ಜೊತೆ ಲಿವ್ಇನ್ ರಿಲೇಷನ್ಶಿಪ್ಗೆ ಒಪ್ಪು, ನಿನಗೆ ಪ್ರತಿ ತಿಂಗಳು 10 ಸಾವಿರ ರೂಪಾಯಿ ಕೊಡ್ತೇನೆ” ಎಂದು ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಸಂದೇಶ ಕಳುಹಿಸುತ್ತಿದ್ದ. ಈ ಕುರಿತು ಆರೋಪ ಪಟ್ಟಿಯಲ್ಲಿ ಉಲ್ಲೇಖವಾಗಿದೆ.
-
Entertainment
Actor Darshan: ಜೈಲು ಸೇರಿರುವ ದರ್ಶನ್ ಕೈಯಲ್ಲಿ ಕಾಫಿ ಮಗ್ ಜೊತೆಗೆ ಸಿಗರೇಟ್!? ಫೋಟೋ ವೈರಲ್
by ಕಾವ್ಯ ವಾಣಿby ಕಾವ್ಯ ವಾಣಿActor Darshan: ಜೈಲಿನಲ್ಲಿ ದರ್ಶನ್ ಅವರಿಗೆ ರಾಜಭೋಗ ಸಿಗುತ್ತಿದೆಯಾ ಎಂಬ ಅನುಮಾನ ಮೂಡಿದೆ. ಯಾಕೆಂದರೆ ದರ್ಶನ್ ಅವರ ಒಂದು ಫೋಟೋ ವೈರಲ್ ಆಗಿದೆ.
