Actor Darshan: ಕೊಲೆ ಕೇಸ್ ನಲ್ಲಿ ಗೆಳತಿ ಪವಿತ್ರಾ ಸೇರಿ ಆತನ ಸಹಚರರು ಕೂಡಾ ದರ್ಶನ್ ಪರ ನಿಲ್ಲೋದನ್ನು ಮರೆತಿದ್ದಾರೆ. ತಾನು ಒಮ್ಮೆ ಜೈಲಿಂದ ಬಚಾವಾದರೆ ಸಾಕು ಎಂಬುದು ಎಲ್ಲರ ಯೋಚನೆ ಆಗಿದೆ.
Pavithra Gowda
-
Entertainment
Renukaswamy Case: ಸ್ವಾಮಿ ಕೊಲೆ ಕೇಸ್ನಲ್ಲಿ ಚಿಕ್ಕಣ್ಣನಿಗೆ ಸಂಕಷ್ಟ! ಕೊಲೆಗೆ ಸಾಕ್ಷಿಯಾಗಲಿದೆ ಚಿಕ್ಕಣ್ಣ ಹೇಳಿಕೆ?
by ಕಾವ್ಯ ವಾಣಿby ಕಾವ್ಯ ವಾಣಿRenukaswamy Case: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ಚಿಕ್ಕಣ್ಣನ ಹೇಳಿಕೆಯನ್ನು ದಾಖಲು ಮಾಡಿಕೊಂಡಿದ್ದಾರೆ. ಚಿಕ್ಕಣ್ಣ ಅವರ ಹೇಳಿಕೆಯನ್ನು CrPC 164ರ ಅಡಿಯಲ್ಲಿ ದಾಖಲು ಮಾಡಿಕೊಳ್ಳಲಾಗಿದೆ.
-
Renukaswamy Case: ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ಎಲ್ಲರಗೂ ಜು.18 ರವರೆಗೆ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿ ಕೋರ್ಟ್ ಆದೇಶ ನೀಡಿದೆ.
-
Entertainment
Renukaswamy Murder: ರೇಣುಕಾ ಸ್ವಾಮಿ ಪವಿತ್ರಗೌಡಗೆ ಏನೆಲ್ಲಾ ಮೆಸೇಜ್ ಮಾಡಿದ್ದ ಗೊತ್ತಾ ? ಅಬ್ಬಬ್ಬಾ.. 5 ತಿಂಗಳ ಚಾಟ್ ಹಿಸ್ಟರಿ ಇದು !!
Renukaswamy Murder: ರೇಣುಕಾ ಸ್ವಾಮಿ ಮತ್ತು ಪವಿತ್ರ ಗೌಡ(Pavitra Gouda) ನಡುವೆ ನಡೆದ ಸಂದೇಶಗಳೇನು ಎಂಬುದು ಬೆಳಕಿಗೆ ಬಂದಿದೆ.
-
Renukaswamy: ರೇಣುಕಾಸ್ವಾಮಿ ಹೆಸರಿನಲ್ಲಿ ಡೂಪ್ಲಿಕೇಟ್ ಸಿಮ್ ಖರೀದಿ ಮಾಡಿರುವ ಪೊಲೀಸರು ಸರ್ವಿಸ್ ಪ್ರೊವೈಡರ್ ಮೂಲಕ ಎಲ್ಲರ ಮೊಬೈಲ್ ಡೇಟಾಗಳನ್ನು ಮರು ಪಡೆದುಕೊಂಡಿದ್ದಾರೆ.
-
Pavitra Gowda: ಎ1 ಆರೋಪಿ ಪವಿತ್ರಾ ಗೌಡಗೆ ಮೇಕಪ್ ಮಾಡಿಕೊಳ್ಳಲು ಅವಕಾಶ ಮಾಡಿಕೊಟ್ಟಿದ್ದ ಎಸ್ಐ ನೇತ್ರಾವತಿ ಎಂಬುವವರಿಗೆ ಈಗ ನೋಟಿಸ್ ನೀಡಲಾಗಿರುವ ಕುರಿತು ವರದಿಯಾಗಿದೆ.
-
Pavitra Gowda: ಡಿ ಬಾಸ್ಗೆ ಬಹಳ ಹತ್ತಿರದ ಗೆಳತಿಯಾಗಿರುವ ಪವಿತ್ರಾ ಗೌಡ ಅವರಿಗೆ ಪರಪ್ಪನ ಅಗ್ರಹಾರದಲ್ಲಿ ಕೂಡಾ ಡಿ ಬ್ಯಾರಕ್ ಸಿಕ್ಕಿದೆ.
-
Actor Darshan ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಮತ್ತು ಪವಿತ್ರ ಸೇರಿ ಒಟ್ಟು 9 ಆರೋಪಿಗಳ ಡಿಎನ್ಎ ಪರೀಕ್ಷೆ ಮಾಡಲಾಗಿದೆ.
-
Darshan: ಆರೋಪಿಗಳನ್ನು ಮರೆಮಾಚಲು ಪೊಲೀಸರು ಮಾಧ್ಯಮಗಳಿಗೆ ದರ್ಶನ್ ಸೇರಿ ಇತರೆ ಆರೋಪಿಗಳು ಕಾರಣಿಸದಂತೆ ಪರದೆ ಕಟ್ಟಿದ್ದಾರೆ ಎಂದು ಹೇಳಲಾಗಿದೆ.
-
Entertainment
Pavithra Gowda: ಪವಿತ್ರಾ ಗೌಡ ಮಾಜಿ ಪತಿ ಸಂಜಯ್ ಸಿಂಗ್ ರಿಂದ ಶಾಕಿಂಗ್ ಹೇಳಿಕೆ? ಕೊಲೆ ಕೃತ್ಯದ ಕುರಿತು ಏನಂದ್ರು?
Pavithra Gowda: ರೇಣುಕಾ ಸ್ವಾಮಿ ಹತ್ಯೆ ಆರೋಪದಲ್ಲಿ ಎ1 ಪವಿತ್ರಾ ಗೌಡ (Pavithra Gowda) ಅವರ ಮಾಜಿ ಗಂಡ ಸಂಜಯ್ ಸಿಂಗ್ (Sanjay Singh) ಅವರು ಶಾಕಿಂಗ್ ಹೇಳಿಕೆಯೊಂದನ್ನು ಹೇಳಿದ್ದಾರೆ.
