ರಾಜ್ಯದಲ್ಲಿ ಪೇ ಸಿಎಂ ಪೋಸ್ಟರ್ ಅಭಿಯಾನ ಕಳೆದ ನಾಲ್ಕೈದು ದಿನಗಳಿಂದ ಭಾರೀ ಸದ್ದು ಮಾಡುತ್ತಿದೆ. ಇದು ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ಮುಸುಕಿನ ಗುದ್ದಾಟಕ್ಕೆ ಕಾರಣವಾಗಿದೆ. ಒಂದು ಹಂತದಲ್ಲಿ ಇದು ಗದ್ದಲ ಸೃಷ್ಟಿಸಿದೆ ಎನ್ನಬಹುದು. ಪೇ ಸಿಎಂ, ಪೇ ಎಂಎಲ್ ಎ …
Tag:
