ಭೌತಶಾಸ್ತ್ರ ರಸಾಯನಶಾಸ್ತ್ರ ಅಥವಾ ಗಣಿತವನ್ನು 12ನೇ ತರಗತಿಯಲ್ಲಿ ಅಭ್ಯಾಸ ಮಾಡದೆ ಇರುವವರೂ ಕೂಡ ಪದವಿಯಲ್ಲಿ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಪ್ರೋಗ್ರಾಂ ಕೋರ್ಸ್ಗಳಿಗೆ ಪ್ರವೇಶ ಪಡೆಯಬಹುದು ಎಂದು ಕಳೆದವರ್ಷ ಎಐಸಿಟಿಇ ಹೇಳಿತ್ತು. ಈ ಹೇಳಿಕೆ ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಅನೇಕ ಮಂದಿ ವಿರೋಧ …
Tag:
