Pak agency: ಪಾಕಿಸ್ತಾನದ ಐಎಸ್ಐ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಪಂಜಾಬ್ನ ಅಮೃತಸರದಲ್ಲಿ ಬಂಧಿಸಲಾದ ಇಬ್ಬರು ಜನರಲ್ಲಿ ಸೇನಾ ಜವಾನ ಕೂಡ ಸೇರಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Pehalgam Attack
-
News
Pak terror: ಪಾಕ್ಗೆ ಭಯೋತ್ಪಾದನೆಯನ್ನು ಎದುರಿಸಲು ಸಾಧ್ಯವಿಲ್ಲವೇ? – ಹಾಗಿದ್ರೆ ಭಾರತದ ಸಹಾಯ ಪಡೆಯಿರಿ – ರಾಜನಾಥ್ ಸಿಂಗ್
Pak terror: ಪಾಕಿಸ್ತಾನ ತನ್ನ ನೆಲದಲ್ಲಿ ಭಯೋತ್ಪಾದನೆ ನಿಭಾಯಿಸಲು ಸಾಧ್ಯವಾಗದಿದ್ದರೆ ಭಾರತದ ಸಹಾಯವನ್ನು ಪಡೆಯಬೇಕು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು.
-
Islamabad: ಈಗಾಗಲೇ ಪೆಹಲ್ಗಾಮ್ ದಾಳಿಯ ವಿರುದ್ಧ ಭಾರತವು ಪಾಕ್ ಗೆ ಪಾಠ ಕಲಿಸಿದ್ದು, ಇದೀಗ ಪಾಕ್ ನ ಸಚಿವ ಇಶಾಕ್ ದಾರ್ ಭಾರತ ಸಂಪೂರ್ಣ ನಷ್ಟದಲ್ಲಿರುವ ಕಾರಣ ಪೂರ್ಣ ಪ್ರಮಾಣದಲ್ಲಿ ಯುದ್ಧ ನಡೆಯುವ ಸಾಧ್ಯತೆಗಳು ಕಡಿಮೆ ಎಂದು ಹೇಳಿದ್ದಾರೆ.
-
Suhas Shetty Murder Case: ಜಮ್ಮು ಕಾಶ್ಮೀರದ ಪೆಹಲ್ಗಾಂನಲ್ಲಿ ನಡೆದ ಉಗ್ರರ ದಾಳಿ, ಮಂಗಳೂರಿನಲ್ಲಿ ನಡೆದ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ದಾಳಿಯನ್ನು ಖಂಡಿಸಿ ಚಿಕ್ಕಮಗಳೂರು ನಿವಾಸಿಗಳು ಇಂದು ಜಿಲ್ಲೆಯನ್ನು ಬಂದ್ ಮಾಡಿದ್ದಾರೆ.
-
Pehalgam Attack: : ಪುಲ್ವಾಮಾ ಅಟ್ಯಾಕ್ ಮಾತು ಮುನ್ನವೇ ಕಾಶ್ಮೀರದಲ್ಲಿ ಪಹಲ್ಗಾಮ್ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಮನಬಂದಂತೆ ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
-
Pehalgam Attack: ಕಾಶ್ಮೀರದ ಪಹಲ್ಗಾವ್ನಲ್ಲಿ ನಡೆದ ಭಯೋತ್ಪಾದಕರ ಭೀಕರ ದಾಳಿಯಲ್ಲಿ ಶಿವಮೊಗ್ಗದ ಮಂಜುನಾಥ್ ಅಲ್ಲದೆ, ಬೆಂಗಳೂರಿನಲ್ಲಿ ನೆಲೆಸಿದ್ದ ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಭರತ್ ಭೂಷಣ್ (41) ಮೃತರಾಗಿದ್ದಾರೆ.
