ಉಪ್ಪಿನಂಗಡಿ:ವ್ಯಕ್ತಿಯೋರ್ವ ತನಗೆ ಬೇಕಿದ್ದ ಸ್ಥಳದಲ್ಲಿ ಬಸ್ ನಿಲ್ಲಿಸಿಲ್ಲ ಎಂದು ಕೆಎಸ್ಆರ್ಟಿಸಿ ಬಸ್ ಗೆ ಕಲ್ಲೆಸೆದ ಘಟನೆ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಅ.24 ರಂದು ಘಟನೆ ನಡೆದಿದ್ದು,ಬೆಂಗಳೂರಿನಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಬಸ್ ನ ಗಾಜಿಗೆ ಕಲ್ಲು ಎಸೆದು ಪುಡಿ ಮಾಡಲಾಗಿದೆ. ಉಪ್ಪಿನಂಗಡಿ ಸಮೀಪ …
Tag:
