Atal Pension Scheme:ದೀರ್ಘಕಾಲದ ಕಾಯಿಲೆಗಳ ಬಗ್ಗೆ ಕಾಳಜಿ ವಹಿಸುವುದಿಲ್ಲ ಎಂಬ ನಿಟ್ಟಿನಲ್ಲಿ ಸರ್ಕಾರವು ಅಟಲ್ ಪಿಂಚಣಿ ಯೋಜನೆಯ ಸೌಲಭ್ಯವನ್ನು ಜಾರಿ ತಂದಿದೆ
Tag:
pension schemes
-
ನಮ್ಮ ಮುಂದಿನ ಭವಿಷ್ಯವನ್ನು ನಿರ್ವಹಿಸಲು ಹಣ ಹೂಡಿಕೆಯೂ ಸಹಕಾರಿಯಾಗಿದೆ. ಭಾರತದಲ್ಲಿ ಅನೇಕ ಪಿಂಚಣಿ ಯೋಜನೆಗಳು ಇದ್ದೂ, ಇವು ನಮ್ಮ ಹಣ ಉಳಿತಾಯ ಮಾಡಲು ಪ್ರೋತ್ಸಾಹಿಸುತ್ತದೆ. ನಿವೃತ್ತಿ ನಂತರವೂ ನಿಯಮಿತ ಆದಾಯ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ರೂಪಿಸಿದ ಸ್ವಯಂಪ್ರೇರಿತ ಕೊಡುಗೆಯ ಯೋಜನೆಯಾಗಿರುವ, …
