ಮಾಸಾಶನ ಮತ್ತು ವಿಧವಾ ಮಾಸಾಶನ ಪಡೆಯುವ ಕಲಾವಿದರು ಹಾಗೂ ಸಾಹಿತಿಗಳಿಗೆ (Artist and Writers) ಜೀವಿತಾಧಿ ಪ್ರಮಾಣ ಪತ್ರಗಳ ದಾಖಲೆಗಳನ್ನು ಸಲ್ಲಿಸಲು ಇಲಾಖೆ ತಿಳಿಸಿದೆ.
Pension
-
ಸರ್ಕಾರಿ ನೌಕರರಿಗೆ ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (NPS) ಅನ್ನು ಸುಧಾರಿಸಲು ಸಮಿತಿಯನ್ನು ಸ್ಥಾಪಿಸುವುದಾಗಿ ವಿತ್ತ ಸಚಿವೆ ಘೋಷಿಸಿದ್ದಾರೆ.
-
ಜೀವ ವಿಮಾ ಕಂಪನಿ LIC ಯಿಂದ ಪ್ರಾರಂಭಿಸಲಾದ ವೈಯಕ್ತಿಕ ವರ್ಷಾಶನ ಯೋಜನೆಯಾಗಿದೆ. ಇದು ಒಂದೇ ಪ್ರೀಮಿಯಂ ಯೋಜನೆಯಾಗಿದೆ.
-
ಎನ್ಪಿಎಸ್ ನಿರ್ವಹಣೆ ಮತ್ತು ನಿಯಂತ್ರಣ ಕೆಲಸವನ್ನು ಪಿಎಫ್ಆರ್ಡಿಎ(PFRDA) ಮಾಡುತ್ತದೆ. ಇದು ವಿಶ್ವದಲ್ಲಿಯೇ (universe)ಕಡಿಮೆ ಹಣದ ಪೆನ್ಷನ್ ಯೋಜನೆಯಾಗಿದೆ.
-
BusinessNationalNews
Atal pension yojana : ಅಟಲ್ ಪಿಂಚಣಿ ಯೋಜನೆಯ ಪಿಂಚಣಿ ಹೆಚ್ಚಳಕ್ಕೆ ಬೇಡಿಕೆ ; ಸರ್ಕಾರದ ಉತ್ತರ ಏನು?
by ವಿದ್ಯಾ ಗೌಡby ವಿದ್ಯಾ ಗೌಡಅಟಲ್ ಪಿಂಚಣಿ ಯೋಜನೆಯು (Atal Pension yojana) ನಿವೃತ್ತಿಯ ನಂತರದ ಜೀವನಕ್ಕಾಗಿ ಸ್ವಯಂಪ್ರೇರಿತ ಉಳಿತಾಯವನ್ನು ಉತ್ತೇಜಿಸುತ್ತದೆ.
-
BusinessNationalNews
Pensioners : ಪಿಂಚಣಿದಾರರಿಗೆ ಕೇಂದ್ರದಿಂದ ಗುಡ್ನ್ಯೂಸ್!
by ಕಾವ್ಯ ವಾಣಿby ಕಾವ್ಯ ವಾಣಿಪಿಂಚಣಿ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿರುವ ಹಿರಿಯ ನಾಗರಿಕರಿಗೆ ಇಲ್ಲಿದೆ ಮಹತ್ವದ ಮಾಹಿತಿ.
-
latestNationalNews
EPFO: ನಿವೃತ್ತಿ ಬಳಿಕ 18,857 ರೂಪಾಯಿ ಪಿಂಚಣಿ ದೊರಕುವಂತೆ ಮಾಡುವುದು ಹೇಗೆ?
by ವಿದ್ಯಾ ಗೌಡby ವಿದ್ಯಾ ಗೌಡಉದ್ಯೋಗಿಗಳ ಪ್ರಾವಿಡೆಂಟ್ ಫಂಡ್ ಸಂಸ್ಥೆಯ (EPFO) ಸದಸ್ಯರು ನಿವೃತ್ತಿಯ ಬಳಿಕ ಪಿಂಚಣಿಯನ್ನು ಪಡೆಯಲು ಸಾಧ್ಯವಾಗುತ್ತದೆ.
-
ಕೇಂದ್ರ ಸರ್ಕಾರ ಇತ್ತೀಚೆಗಷ್ಟೇ ಕೇಂದ್ರ ನೌಕರರಿಗೆ ವೇತನ ದರದಲ್ಲಿ ಪರಿಷ್ಕರಣೆ ಮಾಡಿದ್ದು ತಿಳಿದಿರುವ ವಿಚಾರ. ಈ ನಡುವೆ ರಾಜ್ಯ 7ನೇ ರಾಜ್ಯ ವೇತನ ಆಯೋಗ ರಚನೆ ಮಾಡಿದ್ದು, ಕರ್ನಾಟಕ ಸರ್ಕಾರ ಸರ್ಕಾರಿ ನೌಕರರು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರು, ಸ್ಥಳೀಯ ಸಂಸ್ಥೆಗಳ …
-
ಹೇಳಿ ಕೇಳಿ ಇದು ಡಿಜಿಟಲ್ ಯುಗ..ಎಲ್ಲ ವಹಿವಾಟು ಕ್ಷಣ ಮಾತ್ರದಲ್ಲಿ ಬೆರಳ ತುದಿಯಲ್ಲಿಯೆ ಮೊಬೈಲ್ ಎಂಬ ಮಾಯಾವಿ ಮೂಲಕ ಮಾಡಿಕೊಳ್ಳಲು ಎಲ್ಲ ಬ್ಯಾಂಕಿಂಗ್ ವ್ಯವಸ್ಥೆಗಳು ಅನುವು ಮಾಡಿಕೊಟ್ಟಿವೆ. ಎಲ್ಲದರಲ್ಲೂ ಬದಲಾವಣೆಯಾಗಿ ಹಿಂದಿನಂತೆ ಬ್ಯಾಂಕ್ಗಳ ಮುಂದೆ ಗಂಟೆಗಟ್ಟಲೆ ನಿಲ್ಲಬೇಕಾದ ಅನಿವಾರ್ಯತೆ ಈಗಿಲ್ಲ. ಮೊಬೈಲ್ …
-
BusinessEntertainmentInterestingJobslatestNews
7th Pay Commission : ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ ಇಲ್ಲಿದೆ!!!
ಫೆ.1ರಂದು ಮಂಡಿಸಲಿರುವ ಬಜೆಟ್ ನಲ್ಲಿ ಕೇಂದ್ರ ನೌಕರರಿಗೆ ಸರಕಾರದಿಂದ ಎರಡು ಪ್ರಮುಖ ಘೋಷಣೆಗಳನ್ನು ಮಾಡುವ ಸಾಧ್ಯತೆ ದಟ್ಟವಾಗಿದೆ ಎನ್ನಲಾಗುತ್ತಿದೆ. ಕೇಂದ್ರ ನೌಕರರು ಮತ್ತು ಪಿಂಚಣಿದಾರರಿಗೆ ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.ಈ ಬಾರಿ ಕೇಂದ್ರ ನೌಕರರ ವೇತನ ಪರಿಷ್ಕರಣೆ ಮುಂದಿನ …
