Liquor Bottles: ವಿವಿಧ ಪ್ರಕರಣಗಳಲ್ಲಿ ವಶ ಪಡಿಸಿಕೊಂಡ ಅಕ್ರಮ ಮದ್ಯವನ್ನು ನಾಶಪಡಿಸುವಾಗ ಪೊಲೀಸರನ್ನು ಲೆಕ್ಕಿಸದೇ ಮದ್ಯ ಪ್ರಿಯರು ಬಾಟಲಿಗಳನ್ನು (Liquor Bottles) ಹಿಡಿದು ಪರಾರಿಯಾದ ಘಟನೆ ಆಂಧ್ರಪ್ರದೇಶ (Andhra Pradesh) ಅಮರಾವತಿ (Amaravati) ಬಳಿಯ ಗುಂಟೂರು ಗ್ರಾಮದಲ್ಲಿ ನಡೆದಿದೆ. ಇದೀಗ ಪೊಲೀಸರು …
Tag:
