ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಯುವತಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆಯೊಂದು ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದಿದೆ. ಮೃತ ಯುವತಿಯನ್ನು ಉಜಿರೆ ಗ್ರಾಮದ ಪೆರ್ಲ ದರ್ಖಾಸು ನಿವಾಸಿ ಉಮಾ ನಾಯ್ಕ್ ಎಂದು ಗುರುತಿಸಲಾಗಿದೆ. ಈಕೆಗೆ ಕಳೆದ ಕೆಲ ದಿನಗಳಿಂದ ಅನಾರೋಗ್ಯ ಕಾಡಿದ್ದು, …
Tag:
