ಪೆರ್ಲಂಪಾಡಿ ಪ್ರಾಥಮಿಕ ಶಾಲೆಯಲ್ಲಿ ಪುತ್ತೂರು ಗ್ರಾಮಾಂತರ ಕ್ರೀಡಾಕೂಟ ನವಂಬರ್ 11 ರಂದು ನಡೆಯಿತು. ಈ ಕ್ರೀಡಾಕೂಟದಲ್ಲಿ 29 ಪದಕಗಳನ್ನು ಪಡೆದು ಬುಶ್ರಾ ವಿದ್ಯಾಸಂಸ್ಥೆ ಕಾವು ತಾಲೂಕು ಮಟ್ಟಕ್ಕೆ ಆಯ್ಕೆ ಯಾಗಿರುತ್ತದೆ.ಪ್ರಾಥಮಿಕ ವಿಭಾಗದಲ್ಲಿ ಸಮಗ್ರ ಚಾಂಪಿಯನ್ 14 ವಯೋಮಾನ ವಿಭಾಗದಲ್ಲಿ ಸಮಗ್ರ ಚಾಂಪಿಯನ್ …
Tag:
