ಕಾಪು, ನೀರ್ಕಜೆಯಲ್ಲಿ ಯುವಸೇನೆ ವತಿಯಿಂದ ದಾರಿ ಸೂಚಕ ಫಲಕ ಕೊಡುಗೆ ಮುಕ್ಕೂರು: ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಾಲಯದ ಸಂಪರ್ಕ ರಸ್ತೆಯಲ್ಲಿ ಯುವಸೇನೆ ಮುಕ್ಕೂರು-ಪೆರುವಾಜೆ ವತಿಯಿಂದ ಕೊಡುಗೆಯಾಗಿ ನೀಡಲಾದ ದಾರಿ ಸೂಚಕ ಫಲಕವನ್ನು ಜ.30 ರಂದು ಉದ್ಘಾಟಿಸಲಾಯಿತು. ಪೆರುವೋಡಿ ಸಂಪರ್ಕ ರಸ್ತೆಯ ಕಾಪು …
Tag:
