ಇಂದು ಭಾನುವಾರ ನಿಧನರಾದ ಪಾಕಿಸ್ತಾನದ ಮಾಜಿ ಅಧ್ಯಕ್ಷ ಜನರಲ್ ಪರ್ವೇಜ್ ಮುಷರಫ್ ಅವರು ಕ್ರಿಕೆಟ್ ಪ್ರೇಮಿಯಾಗಿದ್ದರು. ಅವರು ಯಾವಾಗಲೂ ಭಾರತ-ಪಾಕಿಸ್ತಾನ ಕ್ರಿಕೆಟ್ ಪೈಪೋಟಿಯನ್ನು ಆನಂದಿಸುತ್ತಿದ್ದರು. ಒಮ್ಮೆ ಅವರು ತಮ್ಮ ಉದ್ದನೆಯ ತಲೆ ಕೂದಲನ್ನು ಟ್ರಿಮ್ ಮಾಡದಂತೆ ಭಾರತೀಯ ಕ್ರಿಕೆಟ್ ಮಾಜಿ ನಾಯಕ …
Tag:
pervez musharraf
-
ಪಾಕಿಸ್ತಾನದ ಮಾಜಿ ಅಧ್ಯಕ್ಷ ಜನರಲ್ ಪರ್ವೇಜ್ ಮುಷರಫ್ ಅವರು ದೀರ್ಘಕಾಲದ ಅನಾರೋಗ್ಯದಿಂದ ಭಾನುವಾರ ದುಬೈನಲ್ಲಿ ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ದುಬೈನ ಅಮೆರಿಕನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವರದಿಗಳ ಪ್ರಕಾರ, ಮಾಜಿ ಅಧ್ಯಕ್ಷರು ದೀರ್ಘಕಾಲದ ಅನಾರೋಗ್ಯದ …
