ಬೆಂಗಳೂರು ನಗರದಲ್ಲಿ ಕಂಬಳ ನಡೆಸಲು ಅವಕಾಶ ನೀಡಬಾರದು ಎಂದು ಪೆಟಾ ಸಂಸ್ಥೆಯವರು ರಾಜ್ಯ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಇದರ ವಿರುದ್ಧ, ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ, ತಮ್ಮ ವೈಯಕ್ತಿಕ ನೆಲೆಯಲ್ಲಿ ಕಾನೂನು ಹೋರಾಟ ನಡೆಸಲು ತೀರ್ಮಾನಿಸಿದ್ದಾರೆ.
Tag:
