ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಬಳಿಕ ಮೇ 22 ಭಾನುವಾರದಿಂದ ಪೆಟ್ರೋಲ್ ಮತ್ತು ಡೀಸೆಲ್ ದರ ದೇಶಾದ್ಯಂತ ಭಾರೀ ಕುಸಿದಿದೆ. ಏಪ್ರಿಲ್ ತಿಂಗಳಲ್ಲಿ ಹಣದುಬ್ಬರ ಕಳೆದ ಎಂಟು ವರ್ಷಗಳಲ್ಲಿಯೇ ಅತ್ಯಧಿಕ ಮಟ್ಟಕ್ಕೆ ಏರಿಕೆಯಾಗಿರುವ ನಡುವೆ, ಗ್ರಾಹಕರಿಗೆ …
Tag:
