ಇನ್ನೆರಡು ವಾರಗಳ ಕಾಲ ಶಟ್ಡೌನ್ ಆಗಲಿದೆ ಈ ದ್ವೀಪ ರಾಷ್ಟ್ರ. ಕಾರಣ ಆ ದೇಶದಲ್ಲಿ ತೈಲ ಸಂಗ್ರಹ ಅತ್ಯಂತ ವೇಗವಾಗಿ ಕಡಿಮೆ ಆಗ್ತಿದೆ. ಇರೋದನ್ನು ತುರ್ತು ಸೇವೆಗಳಿಗೆ ಬಳಸಿಕೊಳ್ಳುವ ಸಲುವಾಗಿ ಶ್ರೀಲಂಕಾ ಸರ್ಕಾರ ಈ ನಿರ್ಣಯ ತೆಗೆದುಕೊಂಡಿದೆ. ಶಟ್ಡೌನ್ ಭಾಗವಾಗಿ ಶಾಲೆ-ಕಾಲೇಜ್ಗಳು …
Petrol
-
ಈಗಾಗಲೇ ಆರ್ಥಿಕ ದಿವಾಳಿಯಾಗಿದೆ ನೆರೆ ರಾಷ್ಟ್ರ ಶ್ರೀಲಂಕಾ. ಭಾರತ ಸಹಾಯಹಸ್ತ ನೀಡಿದ ಬಳಿಕವೂ ಪೆಟ್ರೋಲ್, ಡೀಸೆಲ್ ಅಭಾವ ಉಂಟಾಗಿದ್ದು, ಮುಂದಿನ ವಾರದಿಂದ ಶಾಲೆಗಳನ್ನು ಬಂದ್ ಮಾಡುವುದಾಗಿ ಲಂಕಾ ಶಿಕ್ಷಣ ಸಚಿವಾಲಯ ಘೋಷಿಸಿದೆ. ಶಾಲಾ- ಕಾಲೇಜುಗಳೊಂದಿಗೆ ಸಾರ್ವಜನಿಕ ವಲಯ ಕಚೇರಿಗಳನ್ನೂ ಸ್ಥಗಿತಗೊಳಿಸುವುದಾಗಿ ಸರ್ಕಾರ …
-
ಇತ್ತೀಚಿನ ದಿನಗಳಲ್ಲಿ ಕಾಂಪ್ಯಾಕ್ಟ್ ಕಾರುಗಳು ಹೆಚ್ಚಿನ ಆಕರ್ಷಣೆಯನ್ನು ಪಡೆಯಲಾರಂಭಿಸಿವೆ. ವಿಶಿಷ್ಟವಾದ ಕಾರುಗಳನ್ನು ಓಡಿಸಲು ಇಷ್ಟಪಡುವ ಅನೇಕ ಜನರಿದ್ದಾರೆ. ಇಲ್ಲಿ ನಾವು ಗಿನ್ನೆಸ್ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ಸ್ಥಾನ ಪಡೆದ ವಿಶ್ವದ ಅತ್ಯಂತ ಚಿಕ್ಕ ಕಾರಿನ ಬಗ್ಗೆ ಮತ್ತು ಅತ್ಯಂತ ಹೆಚ್ಚು ಮೈಲೇಜ್ …
-
ಮೂಡಲಗಿ: ಗುರ್ಲಾಪೂರ ಸಮೀಪದ ಹಾರೂಗೇರಿ-ಕ್ರಾಸ್ ಬಳಿರುವ ಪೆಟ್ರೋಲ್ ಬಂಕ್ದಲ್ಲಿ ಮೇ 17 ರಾತ್ರಿ 400 ಲೀಟರ್ ಡೀಸೆಲ್ ಕಳ್ಳತನವಾಗಿದೆ ಎಂದು ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 400 ಲೀಟರ್ ಡೀಸೆಲ್ ಕಳ್ಳತನವಾಗಿದೆ ಎಂದು ಪೆಟ್ರೋಲ್ ಬಂಕ್ ಮಾಲೀಕ ಮಂಜುನಾಥ ಶಾಬು …
-
ಇಂದೇ ನಿಮ್ಮ ವಾಹನಗಳಿಗೆ ಪೆಟ್ರೋಲ್ ಮತ್ತು ಡೀಸೆಲ್ ಹಾಕಿಸಿಕೊಳ್ಳಿ. ಇಲ್ಲದಿದ್ದರೆ 31ರ ನಂತರ ಪೆಟ್ರೋಲ್ ಬಂಕ್ಗಳಲ್ಲಿ ಇಂಧನ ಸಿಗುವ ಸಾಧ್ಯತೆಗಳಿಲ್ಲ! ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ಪೆಟ್ರೋಲಿಯಂ ಮಾರಾಟಗಾರರ ಒಕ್ಕೂಟವು ಇದೇ 31ರ ನಂತರ ಡಿಫೋಗಳಿಂದ ತೈಲ ಖರೀದಿಸದೆ …
-
InterestinglatestNewsಉಡುಪಿ
ಬ್ರಹ್ಮಾವರ : ಸುಟ್ಟು ಕರಕಲಾದ ಕಾರಿನಲ್ಲಿ ಪತ್ತೆಯಾಯ್ತು ಸಜೀವ ದಹನವಾಗಿದ್ದ ನವ ಜೋಡಿಯ ಶವ
ಬ್ರಹ್ಮಾವರ: ಕಾರಿನೊಳಗೆ ಪೆಟ್ರೋಲ್ ಸುರಿದುಕೊಂಡು ಯುವ ಜೋಡಿ ಆತ್ಮಹತ್ಯೆ ಮಾಡಿಕೊಂಡು ಸಜೀವ ದಹನವಾಗಿರುವ ಘಟನೆ ಮಂದಾರ್ತಿ ಸಮೀಪದ ಹೆಗ್ಗುಂಜ್ಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊತ್ತೂರು ಎಂಬಲ್ಲಿ ಇಂದು ಮುಂಜಾನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಬೆಂಗಳೂರಿನ ಆರ್.ಟಿ.ನಗರದ ಯಶವಂತ್ (23) ಮತ್ತು ಜ್ಯೋತಿ …
-
ಕೇಂದ್ರ ಸರ್ಕಾರವು ತೈಲದ ಮೇಲಿನ ಅಬಕಾರಿ ಸುಂಕ ಕಡಿತ ಮಾಡಿದ ಬಳಿಕ ಭಾನುವಾರದಿಂದ ಪೆಟ್ರೋಲ್ ಮತ್ತು ಡೀಸೆಲ್ ದರ ದೇಶಾದ್ಯಂತ ಇಳಿಕೆಯಾಗಲಿದೆ. ಅಬಕಾರಿ ಸುಂಕವು ಪೆಟ್ರೋಲ್ ದರದ ಪ್ರತಿ ಲೀಟರ್ಗೆ 8 ರೂಪಾಯಿ ಮತ್ತು ಡೀಸೆಲ್ ದರದ ಪ್ರತಿ ಲೀಟರ್ ಮೇಲೆ …
-
latestNewsಬೆಂಗಳೂರು
ವಾಹನ ಸವಾರರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ | ಪೆಟ್ರೋಲ್ ಡೀಸೆಲ್ ದರದಲ್ಲಿ ಭಾರೀ ಇಳಿಕೆ
ನವದೆಹಲಿ: ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಿಂದ ತತ್ತರಿಸಿಹೋಗಿದ್ದ ವಾಹನ ಸವಾರರರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಸಿಹಿಸುದ್ದಿ ನೀಡಿದ್ದಾರೆ. ಕೇಂದ್ರ ಸರ್ಕಾರ, ಪೆಟ್ರೋಲ್ ಮೇಲಿನ 8 ರೂಪಾಯಿ ತೆರಿಗೆ ಮತ್ತು ಡೀಸೆಲ್ ಮೇಲಿನ …
-
ಪೆಟ್ರೋಲ್ ಡಿಸೇಲ್ ದರ ದಿನದಿಂದ ದಿನಕ್ಕೆ ಏರಿಕೆಯಾಗಿ ದರ ಏರಿಕೆಯು ಜನಸಾಮಾನ್ಯನ ಜೇಬನ್ನು ಸುಡುತ್ತಿರುವಾಗಲೇ ಕೇವಲ 1 ರೂ.ಗೆ ಲೀಟರ್ ಪೆಟ್ರೋಲ್ ಸಿಕ್ಕಿದರೆ ಹೇಗಾಗಬೇಡ? ಈ ಊರಿನಲ್ಲಿ ಈ ದಿನ 1 ರೂಪಾಯಿಗೆ ಪೇಟ್ರೊಲ್ ಸಿಕ್ಕಿದೆ. ಹೌದು 1.ರೂಪಾಯಿ. ಅದು ಹೇಗೆ? …
-
ಕೋವಿಡ್, ಉಕ್ರೇನ್- ರಷ್ಯಾ ಯುದ್ಧ,ಅಕಾಲಿಕ ಮಳೆಯಿಂದಾಗಿ ದಿನನಿತ್ಯ ಬಳಸುವ ವಸ್ತುಗಳ ಬೆಲೆಯು ಅಧಿಕವಾಗುತ್ತಲೇ ಇದೆ. ಕೂಲಿ ಕೆಲಸ ಮಾಡಿ ಜೀವನ ನಡೆಸುವವರು ತಲೆಯಮೇಲೆ ಕೈಯಿಟ್ಟು ಕೂರುವ ಪರಿಸ್ಥಿತಿ ಎದುರಾಗಿದೆ. ತರಕಾರಿಯಿಂದ ಹಿಡಿದು ಪೆಟ್ರೋಲ್, ಡೀಸೆಲ್ ಬೆಲೆಯೂ ಕೂಡ ಅಧಿಕವಾಗುತ್ತಲೇ ಇದ್ದು ಅದರ …
