ಪ್ರಯಾಣಿಸುವ ಸಾಮಾನ್ಯ ಪ್ರಯಾಣಿಕರು (ಅಂಧರನ್ನು ಹೊರತುಪಡಿಸಿ) ರೈಲಿನ ಕಂಪಾರ್ಟ್ಮೆಂಟ್ನಲ್ಲಿ ನಾಯಿಯನ್ನು ಕರೆದುಕೊಂಡು ಹೋಗುವಂತಿಲ್ಲ
Tag:
Pets in train
-
ಪ್ರಾಣಿ ಪ್ರಿಯರನ್ನು ಹೆಚ್ಚಾಗಿ ನಾವು ಕಂಡಿರುತ್ತೇವೆ. ಮನೆಯಲ್ಲಿ ಸಾಕು ಪ್ರಾಣಿಗಳಿದ್ದರೆ ಅದರಿಂದ ಬಹಳ ಉಪಯೋಗಗಳಿವೆ ಎನ್ನುತ್ತವೆ ಸಂಶೋಧನೆಗಳು. ಆರೋಗ್ಯ, ಮಾನಸಿಕ ನೆಮ್ಮದಿ ಎಲ್ಲವನ್ನು ಮನೆಯಲ್ಲಿನ ಸಾಕು ಪ್ರಾಣಿಗಳು ಸುಧಾರಿಸುತ್ತವಂತೆ. ಇತ್ತೀಚಿಗಿನ ದಿನಗಳಲ್ಲಿ ಮನೆಯಲ್ಲಿ ಸಾಕು ಪ್ರಾಣಿಗಳನ್ನು ಸಾಕುವುದು ಒಂದು ಜವಾಬ್ದಾರಿಯುತ ಕೆಲಸವಾಗಿದೆ. …
