ಕೇಂದ್ರ ಸರ್ಕಾರವು ಇತ್ತೀಚೆಗೆ ಅಟಲ್ ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ಕೆಲವೊಂದು ನಿಯಮಗಳನ್ನು ಬದಲಾವಣೆ ಮಾಡಿದೆ. ಇನ್ನು ಮುಂದೆ ಈ ಯೋಜನೆಗೆ ಸೇರಲು ಇವರು ಅರ್ಹರಾಗಿರುವುದಿಲ್ಲ. ಆದಾಯ ತೆರಿಗೆ ಪಾವತಿದಾರರು ಅಟಲ್ ಪಿಂಚಣಿ ಯೋಜನೆಗೆ ಸೇರದಂತೆ ಕೇಂದ್ರ ಸರ್ಕಾರ ನಿರ್ಬಂಧ ಹೇರಿದೆ. ಈಗಾಗಲೇ …
Tag:
