ಪುತ್ತೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಬ್ಯಾಂಕ್ ಖಾತೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಈಡಿಯ ದಮನಕಾರಿ ನೀತಿಯನ್ನು ಖಂಡಿಸಿ ಪಿಎಫ್ಐ ಪುತ್ತೂರು ಜಿಲ್ಲಾ ಸಮಿತಿ ವತಿಯಿಂದ ಎ.ಸಿ ಕಛೇರಿ ಮುಂಭಾಗದ ಅಮರ್ ಜವಾನ್ ಚೌಕಿಯಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಪಿಎಫ್ಐ ಪುತ್ತೂರು …
Tag:
