ಮಂಗಳೂರು : ಕೇಂದ್ರ ಸರಕಾರವು ದೇಶದಲ್ಲಿ ಪ್ಯಾಪುಲರ್ ಫ್ರೆಂಟ್ ಆಫ್ ಇಂಡಿಯಾ (PFI) 5 ವರ್ಷಗಳ ಕಾಲ ನೀಷೇಧಿಸಿದ ಬೆನ್ನಲ್ಲೇ ರಾಜ್ಯಾದ್ಯಂತ ಹಪವಾರು ಪಿಎಫ್ ಐ ಮುಖಂಡರ ಮನೆಗಳ ಪೊಲೀಸರು ದಾಳಿ ಮಾಡಿ 40 ಕ್ಕೂ ಹೆಚ್ಚು ಮುಖಂಡರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. …
Tag:
