ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರವೀಣ್ ನೆಟ್ಟಾರು ಸಾವನ್ನಪ್ಪಿದ್ದರು. ದುಷ್ಕರ್ಮಿಗಳು ಹತ್ಯೆಗೈದು ಪರಾರಿಯಾಗಿದ್ದರು. ಘಟನೆ ಸಂಬಂಧ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Tag: