Phone Password: ಪತ್ನಿಯ ಕರೆ ವಿವರಗಳ ದಾಖಲೆಗಳನ್ನು ನೀಡುವಂತೆ ಕೋರಿ ಪತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಛತ್ತೀಸ್ಗಢ ಹೈಕೋರ್ಟ್, ಅಂತಹ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳಲು ಒತ್ತಾಯಿಸುವುದು ಪತ್ನಿಯ ಗೌಪ್ಯತೆಯ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಹೇಳಿದೆ.
Tag:
