ಭೋಪಾಲ್: “ಅತ್ಯಾಚಾರಕ್ಕೆ ಮಹಿಳೆಯರ ಸೌಂದರ್ಯವೇ ಕಾರಣ,” ಎಂದು ಹೇಳಿಕೆ ನೀಡಿರುವ ಮಧ್ಯಪ್ರದೇಶದ ಭಂದೇರ್ ಕ್ಷೇತ್ರದ ಕಾಂಗ್ರೆಸ್ ಶಾಸಕ ಫೂಲ್ ಸಿಂಗ್ ಬಗ್ಗೆಯ್ಯ ವಿವಾದಕ್ಕೀಡಾಗಿದ್ದಾರೆ. ಭಾರತದಲ್ಲಿ ಹೆಚ್ಚಿನ ಅತ್ಯಾಚಾರಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳ ಸಮುದಾಯಗಳ ಹೆಣ್ಣು …
Tag:
