ದಿನನಿತ್ಯದ ದಿನಚರಿಯ ಅವಿಭಾಜ್ಯ ಭಾಗವಾಗಿ, ಎಲ್ಲರ ಕೈಯಲ್ಲೂ ಹರಿದಾಡುವ ಮೊಬೈಲ್ನಲ್ಲಿ ಅತಿ ಹೆಚ್ಚು ಜನಪ್ರಿಯತೆ ಗಳಿಸಿರುವ ಮೆಟಾ (Meta) ಮಾಲೀಕತ್ವದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸಪ್ , ವಿಶ್ವದಲ್ಲಿಂದು ಕೋಟ್ಯಾಂತರ ಬಳಕೆದಾರರನ್ನು ಹೊಂದಿರುವ ಅಪ್ಲಿಕೇಶನ್ ಆಗಿ ಬೆಳೆದಿದ್ದು, ಈ ವರ್ಷ ಹಲವು …
photo
-
latestNews
ವಿದ್ಯಾರ್ಥಿಯೋರ್ವನ ತಾಯಿಯ ಫೋಟೋ ದುರ್ಬಳಕೆ ಮಾಡಿದ ಸಹಪಾಠಿಗಳು | ರಾಡ್ ತಗೊಂಡು ಉಪನ್ಯಾಸಕರ ಎದುರೇ ಮಾರಾಮಾರಿ
by Mallikaby Mallikaತಾಯಿಯ ಫೋಟೋವನ್ನು ಸ್ಟೇಟಸ್ ನಲ್ಲಿ ಹಾಕಿ ದುರ್ಬಳಕೆ ಮಾಡಿದ್ದಕ್ಕೆ ಉಪನ್ಯಾಸಕರ ಎದುರೇ ವಿದ್ಯಾರ್ಥಿಗಳ ಮಾರಾಮಾರಿ ನಡೆದಿದ್ದು, ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಉಪನ್ಯಾಸಕರ ಎದುರೇ ರಾಡ್ ಹಿಡಿದು ಮಾರಾಮಾರಿ ಮಾಡಿದ ಘಟನೆಯೊಂದು ರಾಯಚೂರಿನ ನವೋದಯ ಸಂಸ್ಥೆಯಲ್ಲಿ ನಡೆದಿದೆ. ಬಿಎಸ್ಸಿ ನರ್ಸಿಂಗ್ ಪ್ರಥಮ ವರ್ಷದ …
-
“ಜನನಿ ಜನ್ಮಭೂಮ್ಯಶ್ಚ ಸ್ವರ್ಗಾದಪಿ ಗರಿಯಸಿ ” ಅಂದರೆ ಹೆತ್ತ ತಾಯಿ ಮತ್ತು ಜನ್ಮ ಭೂಮಿ ಸ್ವರ್ಗಕ್ಕಿಂತಲೂ ಮಿಗಿಲು ಎಂಬ ಮಾತಿನಂತೆ ಹೆಣ್ಣಿಗೆ ನಮ್ಮ ಭಾರತೀಯ ಪರಂಪರೆಯಲ್ಲಿ ಪಾವಿತ್ರ್ಯ ಹಾಗೂ ಅತ್ಯುನ್ನತವಾದ ಸ್ಥಾನಮಾನವಿದೆ. ಹೆಣ್ಣನ್ನು ದೈವಿ ಸ್ವರೂಪದಲ್ಲಿ ಕಾಣುವ ಸಂಸ್ಕೃತಿಯೂ ನಮ್ಮಲ್ಲಿದೆ.ಪ್ರತಿ ಹೆಣ್ಣಿನ …
-
latestಉಡುಪಿ
ಅಗತ್ಯ ಬಿದ್ದರೆ ಕಾಂಗ್ರೆಸ್ ನಾಯಕರ ಮನೆಯಂಗಳದಲ್ಲಿ ರಾರಾಜಿಸಲಿದೆ ಸಾವರ್ಕರ್ ಭಾವಚಿತ್ರ!! ಗುಡುಗಿದ ಬಿಜೆಪಿ ಮುಖಂಡ ಸುವರ್ಣ!!
ಉಡುಪಿ:ಭಾರತದ ಸ್ವಾತಂತ್ರ್ಯ ಸಂದರ್ಭ ಜಿನ್ನಾ ದೇಶ ವಿಭಜನೆ ಮಾಡಿದ್ದು, ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆ ಕೆಲಸ ಮಾಡುತ್ತಿದ್ದಾರೆ. ಸದಾ ಅರಳು ಮರಳು ಮಾತನಾಡುವ ಸಿದ್ದರಾಮಯ್ಯನವರ ಮನೆ ಅಂಗಳದಲ್ಲಿಯೂ ಸಾವರ್ಕರ್ ಭಾವಚಿತ್ರ ಹಾಕುತ್ತೇವೆ ಹಾಗೂ ಸಾವರ್ಕರ್ ದೇಶಭಕ್ತಿಯನ್ನು ಕಾಂಗ್ರೆಸ್ಸಿಗರಿಗೆ ತೋರಿಸಿಕೊಡುತ್ತೇವೆ ಎಂದು …
-
latestNationalNews
“ಹಿಂದೂ ದೇವತೆ” ಗಳ ಚಿತ್ರವಿರುವ ಪೇಪರ್ನಲ್ಲಿ ಚಿಕನ್ ಮಾರಾಟ | ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ
ಚಾಕುವಿನಿಂದ ದಾಳಿ ಆರೋಪ, ವ್ಯಕ್ತಿ ಬಂಧನ !ಹಿಂದೂ ದೇವತೆಗಳ ಚಿತ್ರವಿರುವ ಪತ್ರಿಕೆಯಲ್ಲಿ ಚಿಕನ್ ಹಾಕಿ ಮಾರಾಟ ಮಾಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂಡ ಆರೋಪದಲ್ಲಿ ಉತ್ತರ ಪ್ರದೇಶದ ಸಂಭಾಲ್ನಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಅಷ್ಟು ಮಾತ್ರವಲ್ಲದೇ ಈತ ಪೊಲೀಸ್ ತಂಡದ ಮೇಲೆ ದಾಳಿ ಕೂಡ ಮಾಡಿದ್ದ ಎಂದು …
-
ಪದೇ ಪದೇ ಫೋಟೋ ಕಳುಹಿಸುವಂತೆ ಒತ್ತಾಯಿಸುತ್ತಿದ್ದ ಪ್ರಿಯಕರನ ಕಾಟ ತಾಳಲಾರದೇ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಇಜ್ಜತ್ ನಜರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಬ್ಯಾಂಕ್ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು …
-
News
ಇನ್ನು ಮುಂದೆ ದೇಶದ ನೋಟುಗಳಲ್ಲಿ ಗಾಂಧೀಜಿ ಮಾತ್ರ ಇರಲ್ಲ, ಈ ಇಬ್ಬರು ಗಣ್ಯ ವ್ಯಕ್ತಿಗಳು ಕೂಡ ಕಾಣಿಸಿಕೊಳ್ಳಲಿದ್ದಾರೆ !!
ಇನ್ನು ಮುಂದೆ ದೇಶದ ನೋಟುಗಳಲ್ಲಿ ಬರೀ ಗಾಂಧೀಜಿ ಅಲ್ಲ, ಬದಲಾಗಿ ಇನ್ನೂ ಎರಡು ಗಣ್ಯವ್ಯಕ್ತಿಗಳು ಕಾಣಿಸಿಕೊಳ್ಳಲಿದ್ದಾರೆ. ಅವರು ಬೇರಾರು ಅಲ್ಲ. ಪಶ್ಚಿಮ ಬಂಗಾಳದ ಶ್ರೇಷ್ಠ ಗಣ್ಯ ವ್ಯಕ್ತಿಗಳಲ್ಲಿ ಒಬ್ಬರಾದ ರವೀಂದ್ರನಾಥ ಠಾಗೋರ್ ಮತ್ತು ಭಾರತದ 11 ನೇ ರಾಷ್ಟ್ರಪತಿ, ಮಿಸೈಲ್ ಮ್ಯಾನ್ …
-
ಉತ್ತರ ಪ್ರದೇಶದ ಫರೂಕಾಬಾದ್ನಲ್ಲಿರುವ ರಾಜ್ಯ-ಚಾಲಿತ ವಿದ್ಯುತ್ ವಿತರಣಾ ಕಂಪನಿಯ ಸರ್ಕಾರಿ ಅಧಿಕಾರಿ ಒಬ್ಬ ತನ್ನ ಕಚೇರಿಯಲ್ಲಿ ಅಲ್-ಖೈದಾ ಸಂಸ್ಥಾಪಕ ಒಸಾಮಾ ಬಿನ್ ಲಾಡೆನ್ ಅವರ ಚಿತ್ರವನ್ನು ಹೊಂದಿದ್ದಕ್ಕಾಗಿ ತೊಂದರೆಗೆ ಸಿಲುಕಿದ್ದಾನೆ. ಅಲ್ಲದೆ ಆ ಅಧಿಕಾರಿಯು ಉಗ್ರ ನಾಯಕ ಒಸಾಮಾ ಬಿನ್ ಲಾಡೆನ್ …
-
ದಕ್ಷಿಣ ಕನ್ನಡ
ಬೆಳ್ತಂಗಡಿ: ಮುಸ್ಲಿಂಮರ ದರ್ಗಾಕ್ಕೆ ತೆರಳಿದರೇ ಹಿಂದೂ ಯುವತಿಯರು!??ಗರುಡನ ಪೇಜ್ ನಲ್ಲಿ ಹರಿದಾಡುತ್ತಿದೆ ಗುರುದೇವ ಕಾಲೇಜಿನ ಸುದ್ದಿ
ಮುಸ್ಲಿಂ ಹೆಂಗಸರಿಗೆ ಪ್ರವೇಶವಿಲ್ಲದ ದರ್ಗಾಕ್ಕೆ ಬೆಳ್ತಂಗಡಿಯ ಗುರುದೇವ ಕಾಲೇಜಿನ ಹಿಂದೂ ಹುಡುಗಿಯರನ್ನು ಕಳುಹಿಸಿದ್ದಾರೆ ಎಂಬ ಸುದ್ದಿ ತಾಲೂಕಿನೆಲ್ಲೆಡೆ ಹರಿದಾಡುತ್ತಿದ್ದು, ಈ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಗರುಡ ಹಿಂದೂ ಫೇಸ್ ಬುಕ್ ಪೇಜ್ ಶೇರ್ ಮಾಡಿ ಅಪಪ್ರಚಾರ ಮಾಡುತ್ತಿದೆ ಎಂದು ಗುರುದತ್ತ ಕಾಲೇಜಿನ …
-
EntertainmentInterestinglatestNews
ಮದುವೆ ಗಾಸಿಪ್ ಗೆ ಕಾಲು ತೋರಿಸಿ ಫೋಟೋ ಹಾಕಿ ಸ್ಟ್ರಾಂಗ್ ಮೆಸೇಜ್ ನೀಡಿದ ನಟಿ ಸಾಯಿ ಪಲ್ಲವಿ!
by Mallikaby Mallikaನಟಿ ಸಾಯಿ ಪಲ್ಲವಿ ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ ? ಆಕೆಯ ನಟನೆಗೆ ಫಿದಾ ಆದವರು ಮಾತ್ರ ಅಲ್ಲ ಆಕೆಯ ಸಹಜ ಸೌಂದರ್ಯಕ್ಕೂ ಮಾರು ಹೋದವರು ತುಂಬಾ ಮಂದಿ ಇದ್ದಾರೆ. ದಕ್ಷಿಣ ಭಾರತದಲ್ಲಿ ನಟಿ ಸಾಯಿಪಲ್ಲವಿಗೆ ಸಖತ್ ಡಿಮ್ಯಾಂಡ್ ಇದೆ. …
