ಶಿವಮೊಗ್ಗ : ಸಾವು ಯಾವಾಗ ಯಾವ ರೀತಿಯಲ್ಲಿ ನಮ್ಮನ್ನು ಆವರಿಸುತ್ತೆ ಎನ್ನುವುದೋ ದೊಡ್ಡ ಯಕ್ಷ ಪ್ರಶ್ನೆ ಎಂದೇ ಹೇಳಬಹುದು. ಹಾಗೆನೇ ಇತ್ತೀಚಿನ ದಿನಗಳಲ್ಲಿ ಸಾವು ವಯಸ್ಸು ನೋಡಿ ಬರುವುದಿಲ್ಲ. ಅಂತಹುದೇ ಒಂದು ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಸಮಾರಂಭದಲ್ಲಿ ಫೋಟೋ ತೆಗೆಯುತ್ತಿದ್ದ ವೇಳೆ …
photographer
-
ಇರುವೆ ಎಲ್ಲರಿಗೂ ಚಿರಪರಿಚಿತ. ಇರುವೆಯ ಗಾತ್ರ ಚಿಕ್ಕದಾದರೂ ಇಡೀ ಗುಂಪೇ ಹರಡಿರುತ್ತದೆ. ರೈಲಿನಂತೆ ಸಾಲುಗಟ್ಟಿ ಹೋಗುವ ಇರುವೆಗಳನ್ನು ನೋಡುವುದೇ ಸಂಭ್ರಮ. ಇವುಗಳ ಶಿಸ್ತುಬದ್ಧ ಸಹಜೀವನ ಮನುಕುಲವನ್ನೇ ನಾಚಿಸುವಂತಿದೆ. ಗುಂಪಾಗಿ ಜೀವಿಸುವ ಇರುವೆಗಳ ಬದುಕಿನ ಶೈಲಿಯ ಬಗ್ಗೆ ಎಲ್ಲರಿಗೂ ಕುತೂಹಲ ಇದ್ದೇ ಇದೆ. …
-
Breaking Entertainment News Kannada
ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿದ ‘ಬೊಂಬೆಯಾಟ’ ಸಿನಿಮಾ ನಿರ್ದೇಶಕ, ವನ್ಯಜೀವಿ ಛಾಯಾಗ್ರಾಹಕ ಇನ್ನಿಲ್ಲ!!
ಅಂತಾರಾಷ್ಟ್ರೀಯ ವನ್ಯಜೀವಿ ಛಾಯಾಗ್ರಾಹಕ, ನಿರ್ದೇಶಕ ಕಿರುತೆರೆಯ ನಿರೂಪಕ ಕೆ ಎನ್ ಮೋಹನ್ ಕುಮಾರ್ (56) ಹೃದಯಾಘಾತದಿಂದ ಸೋಮವಾರ ನಿಧನರಾದರು. ಮೊದಲಿಗೆ ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರಸಾರವಾದ ‘ಜಾನಪದ’ ಕಾರ್ಯಕ್ರಮದ ಮೂಲಕ ಕಿರುತೆರೆಗೆ ಪ್ರವೇಶ ಪಡೆದ ಮೋಹನ್ ಇಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. …
-
News
ಪುತ್ತೂರು: ಜಮೀನು ನೋಡಲು ಬಂದ ಫೊಟೋಗ್ರಾಫರ್ ಹತ್ಯೆ | ಯಾಕೆ ಕೊಲೆ ಮಾಡಿದ್ರು..? ಒಬ್ಬರೇ ಬರುವಂತೆ ಹೇಳಿ ಕಥೆ ಮುಗಿಸಿದಾದ್ದರೂ ಯಾಕೆ?
ಪುತ್ತೂರು: ಕೆಲದ ದಿನಗಳ ಹಿಂದೆ ತನ್ನ ಜಮೀನು ನೋಡಲೆಂದು ಬಂದು ನಾಪತ್ತೆಯಾಗಿದ್ದ ಫೋಟೋಗ್ರಾಫರ್ ಅವರ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು ಜಮೀನಿನ ವಿಚಾರಕ್ಕೆ ಸಂಬಂಧಿಸಿ ಸಂಬಂಧಿಕರೇ ಸುತ್ತಿಗೆಯಲ್ಲಿ ತಲೆಗೆ ಒಡೆದು ಕೊಲೆ ನಡೆಸಿ ಕಾಡಿನೊಳಗೆ ಹೂತಿಟ್ಟ ಘಟನೆ ಮಂಗಳವಾರ ಸಂಜೆ ಬೆಳಕಿಗೆ …
-
News
ಪುತ್ತೂರು : ಕೃಷಿ ಜಮೀನನ್ನು ನೋಡಲು ಬಂದು ನಾಪತ್ತೆಯಾಗಿದ್ದ ಫೊಟೋಗ್ರಾಫರ್ ಕೊಲೆ ,ನಾಪತ್ತೆ ಪ್ರಕರಣಕ್ಕೆ ತಿರುವು | ಕೊಲೆ ಮಾಡಿ ಕಥೆ ಕಟ್ಟಿದರು
ಪುತ್ತೂರಿನಲ್ಲಿರುವ ಕೃಷಿ ಜಮೀನನ್ನು ನೋಡಲು ಬಂದು ಪುನಃ ಊರಿಗೆ ತೆರಳಿದ್ದ ಮೈಸೂರು ಸುಬ್ರಹ್ಮಣ್ಯನಗರದ ಫೋಟೋ ಗ್ರಾಫರ್ ಜಗದೀಶ್(58ವ)ರವರು ನಾಪತ್ತೆಯಾಗಿರುವ ಪ್ರಕರಣಕ್ಕೆ ತಿರುವು ದೊರಕಿದೆ. ಕೃಷಿ ಜಮೀನಿನ ಉಸ್ತುವಾರಿ ವಹಿಸಿಕೊಂಡವರು ಜಗದೀಶ್ ಅವರನ್ನು ಕೊಲೆ ಮಾಡಿದ ಬಗ್ಗೆ ಮಾಹಿತಿ ಲಭಿಸಿದೆ. ಮೈಸೂರು ಜಿಲ್ಲೆಯ …
