ದೇವರ ನಾಡಿನಲ್ಲಿ ಪೈನಾಪಲ್ನಲ್ಲಿ ಸಿಡಿಮದ್ದು ಇಟ್ಟು ಗರ್ಭಿಣಿ ಆನೆ ಹತ್ಯೆ ಮಾಡಿದ ಪ್ರಕರಣ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು. ಅನೇಕರು ಕಂಬನಿ ಮಿಡಿದು, ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕೆಂದು ಆಗ್ರಹಿಸಿದ್ದರು. ಘಟನೆಯ ಬೆನ್ನಲ್ಲೇ ಒಂದಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಇದೀಗ ಈ ಪ್ರಕರಣದಲ್ಲಿ …
Tag:
