ಕ್ರಿಕೆಟ್ ಪಂದ್ಯದ ನಡುವೆ ಸ್ವಾರಸ್ಯಕರ ಘಟನೆಯೊಂದು ನಡೆದಿದೆ. ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ಆಟಗಾರ ಡೇರಿಲ್ ಮಿಚೆಲ್ ಬಾರಿಸಿದ ಚೆಂಡು ಪ್ರೇಕ್ಷಕಿಯ ಬಿಯರ್ ಗ್ಲಾಸ್ಗೆ ಬಿದ್ದ ಪ್ರಸಂಗ ನಡೆದಿದೆ. 2ನೇ ದಿನದಾಟದ ಪಂದ್ಯ ನಡೆಯುತ್ತಿತ್ತು. …
Tag:
