ಪಿರಿಯಾಪಟ್ಟಣ:ಯಾರೋ ಕಿಡಿಗೇಡಿಗಳು ಆನೆಗೆ ನಾಡಬಂದೂಕಿನಿಂದ ಗುಂಡನ್ನು ಹೊಡೆದಿದ್ದು, ಸ್ಥಳದಲ್ಲಿಯೇ ಹೆಣ್ಣಾನೆ ಸಾವನ್ನಪ್ಪಿದ ಘಟನೆ ತಾಲೂಕಿನ ಸುಳುಗೋಡು ಗ್ರಾಮದಲ್ಲಿ ನಡೆದಿದೆ. ಪಿರಿಯಾಪಟ್ಟಣ ತಾಲ್ಲೂಕಿನ ಕಾಡಂಚಿನ ಗ್ರಾಮಗಳಾದ ಕೋಗಿಲವಾಡಿ, ಸುಳಗೋಡು, ಕಾಳತಿಮ್ಮನಹಳ್ಳಿ ಇತ್ಯಾದಿ ಗ್ರಾಮಗಳಲ್ಲಿ ಪ್ರತಿನಿತ್ಯ ಆನೆಗಳ ಹಾವಳಿಯು ಹೆಚ್ಚಾಗಿದ್ದು, ರೈತರು ಬೆಳೆದ ಬೆಳೆಗಳನ್ನು …
Tag:
