ಹೊಸದಿಲ್ಲಿ: ನಾಗರಿಕ ಪರಮಾಣು ಇಂಧನ ವಲಯವನ್ನು ಖಾಸಗಿ ಕಂಪೆನಿಗಳಿಗೆ ಮುಕ್ತಗೊಳಿಸುವ ‘ಶಾಂತಿ’ ಮಸೂದೆಯೂ ಸೇರಿದಂತೆ ಲೋಕಸಭೆಯಲ್ಲಿ ಸೋಮವಾರ 3 ಹೊಸ ಮಸೂದೆಗಳನ್ನು ಮಂಡಿಸಲಾಗಿದೆ. ಈ ಮಸೂದೆಗಳು ದೇಶದ ಭದ್ರತೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿವೆ. ವಿಶ್ವವಿದ್ಯಾಲಯಗಳು ಮತ್ತು ಇತರ ಉನ್ನತ ಶಿಕ್ಷಣ ಸಂಸ್ಥೆಗಳ …
piyush goyal
-
Export: ಜಾಗತಿಕ ಆರ್ಥಿಕ ಸಂಕಷ್ಟದ ಹೊರತಾಗಿಯೂ, ಈ ವರ್ಷದ ಮೊದಲ ಆರು ತಿಂಗಳಲ್ಲಿ ಭಾರತದ ರಫ್ತು ಶೇ.4-5 ರಷ್ಟು ಹೆಚ್ಚಾಗಿದೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಹೇಳಿದರು.
-
latestNationalNews
Siddaramaiah -Amit shah: ಸಿದ್ದು-ಶಾ ಭೇಟಿ: ರಾಜ್ಯಕ್ಕೆ ಅಕ್ಕಿ ನೀಡುವ ಭರವಸೆ, ಆಹಾರ ಸಚಿವರೊಡನೆ ಚರ್ಚೆ- ಅಮಿತ್ ಶಾ !!
by ಹೊಸಕನ್ನಡby ಹೊಸಕನ್ನಡSiddaramaiah -Amit shah: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಅನ್ನಭಾಗ್ಯ(Annabhagya) ಯೋಜನೆಗೆ ಅಕ್ಕಿ ಖರೀದಿ ವಿಚಾರವಾಗಿ ಚರ್ಚಿಸಿದದ್ದು, ಶಾ ಅವರು ಸಕರಾತ್ಮಕವಾಗಿಯೇ ಈ ಬಗ್ಗೆ ಪ್ರತಿಕ್ರಿಯಿದ್ದಾರೆ
-
Karnataka State Politics UpdateslatestNewsSocialಬೆಂಗಳೂರು
ಸ್ವಾತಂತ್ರ್ಯ ಚಳವಳಿಯಲ್ಲಿ ಬಿಜೆಪಿಯ ಒಂದು ನಾಯಿ ಕೂಡಾ ಸತ್ತಿಲ್ಲ ಎಂಬ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ, ಬಿರುಸುಗೊಂಡ ರಾಜಕೀಯ ಕೋಲಾಹಲ !!
ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ “ನಾಯಿ” ಹೇಳಿಕೆ ಮಂಗಳವಾರ ಸಂಸತ್ತಿನಲ್ಲಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದ್ದು, ಆಡಳಿತಾರೂಢ ಬಿಜೆಪಿ ಅವರ ಪಕ್ಷದಿಂದ ಕ್ಷಮೆಯಾಚಿಸಲು ಒತ್ತಾಯಿಸಿದೆ. ಸ್ವಾತಂತ್ರ್ಯ ಚಳುವಳಿಯಲ್ಲಿ ಕಾಂಗ್ರೆಸ್ ಹಲವರನ್ನು ಬಲಿಕೊಟ್ಟಿದೆ. ಆದರೆ ಬಿಜೆಪಿ ಹೋರಾಟದಲ್ಲಿ ಒಂದು ನಾಯಿಯನ್ನು ಕೂಡಾ ಕಳೆದುಕೊಂಡಿಲ್ಲ ಎಂದು …
-
latestNationalNewsಕೃಷಿ
ಹತ್ತಿ ಬೆಳೆಗಾರರಿಗೆ 75 ಸಾವಿರ ಕಪಾಸ್ ಪ್ಲಕ್ಕರ್ ಯಂತ್ರಗಳನ್ನು ಒದಗಿಸಲು ಧನಸಹಾಯ : ಸರ್ಕಾರದಿಂದ ಸಿಹಿಸುದ್ದಿ
ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿ ಜಾರಿಗೆ ತಂದಿದೆ. ಈ ನಡುವೆ ಸರ್ಕಾರ ಹತ್ತಿ ಬೆಳೆಗಾರರಿಗೆ ಸಿಹಿ ಸುದ್ದಿ ನೀಡಲು ಮುಂದಾಗಿದೆ. ಹತ್ತಿ ಉತ್ಪಾದಕತೆ ಹೆಚ್ಚಿಸಲು, ಉತ್ತಮ ಗುಣಮಟ್ಟದ ಹತ್ತಿ ಬೀಜಗಳ ಪೂರೈಕೆ ಅಗತ್ಯವಾಗಿದ್ದು, ಇದಕ್ಕೆ ಅವಶ್ಯಕವಾಗಿರುವ ಹತ್ತಿ …
