ಸದಾ ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯರಾಗಿ, ಮಂಗಳೂರು ನಗರದಲ್ಲಿ ಬಟ್ಟೆ ಮಳಿಗೆ ಹೊಂದಿದ್ದ ಉದ್ಯಮಿ ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ ಬಂದಿದೆ. ಮೃತ ಮಹಿಳೆಯನ್ನು, ಭೂಮಿಕಾ ಟೆಕ್ಸ್ ಟೈಲ್ಸ್ ಮಾಲಕಿ, ಉದ್ಯಮಿ ಸುಮಾ ಸತೀಶ್ ಎಂದು ಗುರುತಿಸಲಾಗಿದೆ. ಇತ್ತೀಚೆಗೆ …
Tag:
