ಪ್ಲಾಸ್ಟಿಕ್ ನಿಷೇಧದ ಬೆನ್ನಲ್ಲೇ ಪ್ಲಾಸ್ಟಿಕ್ ಮರುಬಳಕೆಯಿಂದ ಹಲವಾರು ವಸ್ತುಗಳ ತಯಾರಿ ನಡೆಯುತ್ತಿದೆ. ಪ್ಲಾಸ್ಟಿಕ್ ನಿಂದ ರಸ್ತೆ ಕೂಡ ನಿರ್ಮಾಣವಾಗಿದೆ. ಅದರಂತೆ ಇದೀಗ ಪ್ಲಾಸ್ಟಿಕ್ ಅನ್ನು ಮನೆಕಟ್ಟಲು ಬಳಸಲಾಗುತ್ತಿದೆ. 3ಡಿ ಪ್ರಿಂಟ್ ಮೂಲಕ ಮನೆಯನ್ನು ಸಿದ್ಧಪಡಿಸಲಾಗುತ್ತಿದೆ. ಲಾಸ್ ಏಂಜಲೀಸ್ ಮೂಲದ ಸ್ಟಾರ್ಟಪ್ ಕಂಪನಿ …
Tag:
