Plastic Bottle: ಪ್ಲಾಸ್ಟಿಕ್ ಬಳಕೆ ನಿಷೇಧಕ್ಕೆ ಸರ್ಕಾರ ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿದೆ. ಅದರಲ್ಲೂ ಪ್ಲಾಸ್ಟಿಕ್ ನೀರಿನ ಬಾಟಲಿಗಳ ನಿಯಂತ್ರಣ ತೀರ ಕಷ್ಟವೆನಿಸುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಮಾಸ್ಟರ್ ಪ್ಲಾನ್ ಒಂದನ್ನು ಮಾಡಿದ್ದು ಇನ್ನು ಮುಂದೆ ಖಾಲಿ ಬಾಟಲಿಗಳಿಗೂ ಬೆಲೆ ಕಟ್ಟಲು ಮುಂದಾಗಿದೆ. …
Tag:
