ರೈತರ ಒಳಿತಿಗಾಗಿ ಹಲವಾರು ಯೋಜನೆಗಳನ್ನು ಕೇಂದ್ರ ಸರ್ಕಾರವು ಜಾರಿಗೊಳಿಸಿದೆ. ಅವುಗಳಲ್ಲಿ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯು ರೈತರು ಸಂಕಷ್ಟದಲ್ಲಿದ್ದಾಗ ಆರ್ಥಿಕ ನೆರವು ನೀಡುವ ವಿಮಾ ಯೋಜನೆ. ಹಿಡುವಳಿದಾರರು ಸೇರಿದಂತೆ ಎಲ್ಲಾ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಇದೀಗ PMFBY …
Tag:
PM Fasal Bhima Yojana
-
ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರು ಅಧಿಸೂಚಿತ ಬೆಳೆಗಳಿಗೆ ನೋಂದಣಿ ಮಾಡಿಸಲು ಸರಕಾರ ಅಧಿಸೂಚನೆ ಹೊರಡಿಸಿದ್ದು, ರೈತರು ತಾವು ಬೆಳೆದ ಬೆಳೆಗಳಿಗೆ ವಿಮೆಗೆ ಒಳಪಡಿಸುವಂತೆ ಜಂಟಿ ಕೃಷಿ ನಿರ್ದೇಶಕಿ ಡಾ.ಚೇತನಾ …
