ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 11ನೇ ಕಂತನ್ನು ಮೇ 31ರಂದು ಬಿಡುಗಡೆ ಮಾಡಿದ್ದಾರೆ. ಈ ಯೋಜನೆಯ ಲಾಭವನ್ನು ರೈತರು ಪಡೆದಿದ್ದಾರೆ. ಅಂದ ಹಾಗೇ ಈ ಯೋಜನೆಯಲ್ಲಿ ವಾರ್ಷಿಕವಾಗಿ ಆರು ಸಾವಿರ ಲಭ್ಯವಾಗಲಿದೆ. …