ಕೃಷಿ ಇಂದಿಗೂ ಭಾರತದ ಆರ್ಥಿಕತೆಯ ಪ್ರಮುಖ ಪ್ರೇರಕ ಶಕ್ತಿಯಾಗಿದೆ. ದೇಶವು ಕೃಷಿಯಿಂದ ಉದ್ಯಮದತ್ತ ಸಾಗಿದ್ದರೂ, ಭಾರತದಲ್ಲಿ ಕೃಷಿಯ ಮಹತ್ವವನ್ನು ಕಡೆಗಣಿಸುವಂತಿಲ್ಲ. ಹೀಗಾಗಿ ದೇಶದ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹಲವು ಸರ್ಕಾರಿ ಯೋಜನೆಗಳನ್ನು ನಡೆಸುತ್ತಿದೆ. ಅವುಗಳಲ್ಲಿ ‘ಪ್ರಧಾನ ಮಂತ್ರಿ ಕುಸುಮ್ …
Tag:
