ಪ್ರಧಾನಿ ನರೇಂದ್ರ ಮೋದಿ ನವೆಂಬರ್ 28 ರಂದು ಕರ್ನಾಟಕ ಮತ್ತು ಗೋವಾಕ್ಕೆ ಭೇಟಿ ನೀಡಿ ಸರಣಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನ ಮಂತ್ರಿಗಳ ಕಚೇರಿಯ ಪ್ರಕಾರ, ಉಡುಪಿಯಲ್ಲಿ ಭೇಟಿ ಆರಂಭವಾಗಲಿದ್ದು, ಪ್ರಧಾನಿ ಬೆಳಿಗ್ಗೆ 11:30 ರ ಸುಮಾರಿಗೆ ಶ್ರೀ ಕೃಷ್ಣ ಮಠಕ್ಕೆ ಆಗಮಿಸಲಿದ್ದಾರೆ. …
Tag:
